ನಾರಿ

Author : ಪಂಚಾಕ್ಷರಿ ಹಿರೇಮಠ

Pages 164

₹ 215.00




Year of Publication: 1996
Published by: ಸಾಹಿತ್ಯ ಅಕಾಡೆಮಿ ನವದೆಹಲಿ
Address: ರಬೀಂದ್ರಾ ಭವನ್‌, 35, ಫೆರೋಝೆಶಾಹ್‌ ರಸ್ತೆ, ನವದೆಹಲಿ-110001

Synopsys

‘ನಾರಿ’ ಸಿಯಾರಾಮಶರಣ ಗುಪ್ತ ಅವರ ಹಿಂದಿ ಕಾದಂಬರಿಯಾಗಿದೆ. ಪಂಚಾಕ್ಷರಿ ಹಿರೇಮಠ ಅವರು ಈ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.

About the Author

ಪಂಚಾಕ್ಷರಿ ಹಿರೇಮಠ
(06 January 1933)

ಪಂಚಾಕ್ಷರಿ ಹಿರೇಮಠ ಅವರು 1933ರ ಜನೆವರಿ 6 ರಂದು ರಾಯಚೂರು ಜಿಲ್ಲೆಯ ಕೊಪ್ಪಳ ತಾಲೂಕಿನ ಬಿಸರಹಳ್ಳಿಯಲ್ಲಿ ಜನಿಸಿದರು. ತಾಯಿ ಬಸಮ್ಮ; ತಂದೆ ವೇದಮೂರ್ತಿ ಮಲಕಯ್ಯ. 2 ವರ್ಷದವರಿದ್ದಾಗ ಪಂಚಾಕ್ಷರಿ ತಮ್ಮ ತಂದೆಯನ್ನು ಕಳೆದುಕೊಂಡರು.  ಬಿಸರಹಳ್ಳಿಯಲ್ಲಿ ಆರಂಭಿಕ ಶಿಕ್ಷಣ, ನಂತರ ಕೊಪ್ಪಳಕ್ಕೆ ಬಂದರು. ಭಾರತ ಸ್ವತಂತ್ರವಾದರೂ ಸಹ ನಿಜಾಮಶಾಹಿ ಆಳ್ವಿಕೆಯಲ್ಲಿದ್ದ ಕೊಪ್ಪಳದಲ್ಲಿ ದಬ್ಬಾಳಿಕೆ ನಡೆದಿತ್ತು. ಸ್ವಾಮಿ ರಮಾನಂದ ತೀರ್ಥರ ಮುಂದಾಳುತ್ವದಲ್ಲಿ  ಹೈ-ಕ ವಿಮೋಚನಾ ಚಳವಳಿ ಆರಂಭವಾಗಿತ್ತು. ವಿಮೋಚನೆಯಾದ ಬಳಿಕ ಬಿಸರಹಳ್ಳಿಗೆ ಮರಳಿದ ಪಂಚಾಕ್ಷರಿ ಅವರು ಕೊಪ್ಪಳ, ಕಲಬುರಗಿ ಸುತ್ತಾಡಿ ಕೊನೆಗೆ ಧಾರವಾಡಕ್ಕೆ ಬಂದರು. ಅವರು ಸ್ವಾಧ್ಯಾಯ ಬಲದಿಂದಲೇ ಸ್ನಾತಕೋತ್ತರ ಪದವಿ ಪಡೆದರು. 1985ರಲ್ಲಿ ಅಮೆರಿಕೆಯ ಅರಿಝೋನಾ ಜಾಗತಿಕ ...

READ MORE

Related Books