ಲೇಖಕ ಚಂದ್ರಕಾಂತ ವಡ್ಡು ಅವರ ಕಥಾ ಸಂಕಲನ-ನಾರಿಹಳ್ಳದ ದಂಡೆಯಲ್ಲಿ. ಬಳ್ಳಾರಿ ಜಿಲ್ಲೆಯ ಸೊಂಡೂರು ಹಸಿರು ಸೊಬಗಿನ ಸಿರಿಯ ಭೌಗೋಳಿಕ ಪ್ರದೇಶದವರಾದ ಕಥೆಗಾರರು, ಕಥಾವಸ್ತು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ, ಪಾತ್ರಗಳ ಸೃಷ್ಟಿ, ಪರಣಾಮಕಾರಿ ಸಂಭಾಷಣೆ ತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕಥೆಗಳು ಓದುಗರ ಗಮನ ಸೆಳೆಯುವಂತೆ ಮಾಡಿದ್ದು ವೈಶಿಷ್ಟ್ಯ.
ಚಂದ್ರಕಾಂತ ವಡ್ಡು ಅವರು ಮೂಲತಃ ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಗ್ರಾಮದವರು. ಹಿರಿಯ ಪತ್ರಕರ್ತರು. ಸಮಾಜಮುಖಿ ಎಂಬ ಮ್ಯಾಗ್ಝಿನ್ ಸಂಪಾದಕರು. ಅಮ್ಮನ ನೆನಪು- ಭಾಗ-1 ಹಾಗೂ ಅಮ್ಮನ ನೆನಪು-ಭಾಗ-2, ಅಂತಃಕರಣದ ಗಣಿ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದಾರೆ. ...
READ MORE