ನಾಟಕಗಳು ಭಾಗ - 3 (ಮಕ್ಕಳ ಸಾಹಿತ್ಯ ಮಾಲೆ)

Author : ಬೊಳುವಾರು ಮಹಮದ್ ಕುಂಞ್

Pages 150

₹ 60.00




Year of Publication: 2006
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಬೆಂಗಳೂರು

Synopsys

ಮಕ್ಕಳ ಸಾಹಿತ್ಯ ಮಾಲೆಯಡಿ ಪ್ರಕಟವಾದ ಕೃತಿ- ನಾಟಕಗಳು-3. ದ.ರಾ. ಬೇಂದ್ರೆ ಅವರ ಸಾಯೋ ಆಟ, ಚಂದ್ರಶೇಖರ ಕಂಬಾರ ಅವ ಅಲೀಬಾಬ ಮತ್ತು ನಲವತ್ತು ಮಂದಿ ಕಳ್ಳು, ಬಿ.ಟಿ. ದೇಸಾಯಿ ಅವರ ಗಿಡ್ಡೂ ಟೇಲರನ ಸಾಹಸಗಳು ಮತ್ತು ಕೃಷ್ಣಮೂರ್ತಿ ಬೆಳಿಗೆರೆ ಅವರ ಮಳೆಹುಚ್ಚ ನಾಟಕಗಲೂ ಸೇರಿದಂತೆ ಒಟ್ಟು 12 ನಾಟಕಗಳು ಇಲ್ಲಿ ಸಂಪಾದಿಸಲಾಗಿದೆ.

About the Author

ಬೊಳುವಾರು ಮಹಮದ್ ಕುಂಞ್
(22 October 1951)

ಕನ್ನಡದ  ವಿಶಿಷ್ಟ ಕತೆಗಾರ ಬೊಳುವಾರು ಮಹಮದ್ ಕುಂಞ್   ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರು. ‘ಅತ್ತ, ಇತ್ತಗಳ ಸುತ್ತಮುತ್ತ’. ದೇವರುಗಳ ರಾಜ್ಯದಲ್ಲಿ, ಅಂಕ, ಆಕಾಶಕ್ಕೆ ನೀಲಿ ಪರದೆ, ಒಂದು ತುಂಡು ಗೋಡೆ, ಅವರ ಕಥಾಸಂಗ್ರಹಗಳು. ತಟ್ಟು ಚಪ್ಪಾಳೆ ಪುಟ್ಟ ಮಗು ಅವರು ಸಂಪಾದಿಸಿದ ಮಕ್ಕಳ ಪದ್ಯಗಳ ಸಂಕಲನ. ಜಿಹಾದ್, ಸ್ವಾತಂತ್ರ್ಯದ ಓಟ, ಓದಿರಿ ಅವರ ಕಾದಂಬರಿಗಳು. ಬ್ಯಾಂಕ್ ಉದ್ಯೋಗಿಯಾಗಿ ನಾಲ್ಕು ದಶಕ ಕೆಲಸ ಮಾಡಿ ನಿವೃತ್ತರಾಗಿರುವ ಬೊಳುವಾರರು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.  ಕನ್ನಡ ಗದ್ಯ ಸಾಹಿತ್ಯಕ್ಕೆ ಮುಸ್ಲಿಂ ಬದುಕನ್ನು ಮೊತ್ತ ಮೊದಲು ಪರಿಚಯಿಸಿದ ಇವರು, ಕನ್ನಡ ಸಾಹಿತ್ಯದಲ್ಲಿ ಮುಸ್ಲಿಂ ಸಂವೇದನೆ ಎಂಬ ...

READ MORE

Related Books