ನಾಟ್ಯರಾಣಿ ಶಾಂತಲಾ

Author : ಎಂ. ನರಸಿಂಹಮೂರ್ತಿ (ಮ.ನ. ಮೂರ್ತಿ)

Pages 454

₹ 207.00




Year of Publication: 2008
Published by: ವಸಂತ ಪ್ರಕಾಶನ
Address: ನಂ 360, 10ನೇ ಬಿ- ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಜಯನಗರ, ಬೆಂಗಳೂರು-11
Phone: 08022443996

Synopsys

ಸಾಹಿತಿ ಎಂ. ನರಸಿಂಹಮೂರ್ತಿ (.ಮ.ನ.ಮೂರ್ತಿ) ಅವರ ಐತಿಹಾಸಿಕ ಕಾದಂಬರಿ-ನಾಟ್ಯರಾಣಿ ಶಾಂತಲಾ. ಹೊಯ್ಸಳ ರಾಜವಂಶದ ರಾಣಿ ಶಾಂತಲಾ ಅವರ ಕುರಿತ ಚರಿತ್ರೆಯನ್ನು ಬಿಂಬಿಸುವ ಕಾದಂಬರಿ ಇದು. ಕಥಾವಸ್ತು, ನಿರೂಪಣೆ ಶೈಲಿ, ಸನ್ನಿವೇಶಗಳ ಜೋಡಣೆ, ಪಾತ್ರಗಳ ಸೃಷ್ಟಿ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.

About the Author

ಎಂ. ನರಸಿಂಹಮೂರ್ತಿ (ಮ.ನ. ಮೂರ್ತಿ)
(06 June 1906 - 22 April 1977)

ಮ.ನ. ಮೂರ್ತಿ (06-06-1906, 22-04-1977) ಕಥೆ, ಕಾದಂಬರಿಕಾರರು, ಪತ್ರಿಕಾ ಸಂಪಾದಕರು. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮಡಕಶಿರಾ ತಾಲ್ಲೂಕಿನ ಮಂದಲಹಳ್ಳಿಯವರು. ತಂದೆ ಮಧ್ವರಾವ್ ಮತ್ತು ತಾಯಿ ಭೀಮಕ್ಕ. ಪ್ರೌಢಶಾಲೆ ಶಿಕ್ಷಣವನ್ನು ತುಮಕೂರಿನಲ್ಲಿ, ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಬಿ.ಎಸ್.ಸಿ. ಸೇರಿ ನಂತರ ಕನ್ನಡದಲ್ಲಿಯ ಆಸಕ್ತಿಯಿಂದ ಸಾಹಿತಿ ಎ.ಆರ್. ಕೃಷ್ಣ ಶಾಸ್ತ್ರೀ ಹಾಗೂ ಟಿ.ಎಸ್. ವೆಂಕಣ್ಣಯ್ಯ ಅವರ ಪ್ರೋತ್ಸಾಹದಿಂದ ಬಿ.ಎ. ಪೂರೈಸಿದರು.  ಕೃತಿಗಳು: ‘ಚಿಕ್ಕದೇವರಾಯ’ (ಕಾದಂಬರಿ), ‘ಟಿಪ್ಪೂ ಸುಲ್ತಾನ್’ (3 ಭಾಗಗಳಲ್ಲಿ) ಹಾಗೂ ಸಣ್ಣ ಕಥಾ ಸಂಕಲನ ‘ತಂಗಳೂಟ’. ‘ಗಾನಯೋಗಿ ರಾಮಣ್ಣ’, ‘ಸ್ವಯಂವರ’, ‘ಸುವರ್ಣ ಮುಖಿ’ (ಕಾದಂಬರಿಗಳು), ಪ್ರಜಾಮತ ವಾರಪತ್ರಿಕೆಗಾಗಿ ‘ಶಾಂತಲಾ’ ಕಾದಂಬರಿಯನ್ನು ಬರೆಯತೊಡಗಿದಾಗ ಅನಿರೀಕ್ಷಿತವಾಗಿ ಪ್ರಜಾಮತ ವ್ಯವಸ್ಥಾಪಕ ಸಂಪಾದಕರ ...

READ MORE

Awards & Recognitions

Related Books