ನದಿ ಎರಡರ ನಡುವೆ

Author : ಬಿ. ಪ್ರಭಾಕರ ಶಿಶಿಲ

Pages 183

₹ 171.00




Year of Publication: 2020
Published by: ವಸಂತ ಪ್ರಕಾಶನ
Address: # 360, 10ನೇ ಬಿ;ಮುಖ್ಯರಸ್ತೆ, ಕಾಸ್ಮೊಪಾಲಿಟಿನ್ ್ ಕ್ಲಬ್, ಜಯನಗರ ಪೂರ್ವ, ಜಯನಗರ, ಬೆಂಗಳೂರು-560011,

Synopsys

ಡಾ. ಬಿ. ಪ್ರಭಾಕರ ಶಿಶಿಲ ಅವರ ಐತಿಹಾಸಿಕ ಕಾದಂಬರಿ-ನದಿ ಎರಡರ ನಡುವೆ. ಈ ಕಾದಂಬರಿಯು ಕೊಡಗಿನ ಹಾಲೇರಿ ರಾಜವಂಶೀಯರ ನೈಜ ಚಿತ್ರಣವನ್ನು ಆಧರಿಸಿದ ಕಥೆಯ ವಸ್ತುವನ್ನು ಒಳಗೊಂಡಿದೆ. ಕಥೆಯ ನಿರೂಪಣಾ ಶೈಲಿ, ಪಾತ್ರಗಳಿಗೆ ನ್ಯಾಯಸಮ್ಮತ ಗೌರವ, ಸನ್ನಿವೇಶಗಳ ಜೋಡಣೆ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನವನ್ನು ಸೆಳೆಯುತ್ತದೆ.

About the Author

ಬಿ. ಪ್ರಭಾಕರ ಶಿಶಿಲ
(21 December 1953)

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನೆಹರೂ ಮೆಮೋರಿಯಲ್‌ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾದ ಡಾ. ಪ್ರಭಾಕರ ಶಿಶಿಲ ಅರ್ಥಶಾಸ್ತ್ರದ ಪಠ್ಯಪುಸ್ತಕರ ರಚನಕಾರರಾಗಿದ್ದರು. ಕೃತಿಗಳು:  ಮತ್ಸ್ಯಗಂಧಿ, ಗಗ್ಗರ, ಬಾರಣೆ, ಗುಜರಿ ಅದ್ದಿಲಿಚ್ಚನ ಜಿಹಾದಿಯ, ಕೊಡಗಿನ ಐತಿಹ್ಯ ಕಥೆಗಳು, ಬೆಟ್ಟದಾ ಮೇಲೊಂದು, ಕಪಿಲಳ್ಳಿಯ ಕತೆಗಳು, ಜಲಲ ಜಲಧಾರೆ, ದೊಡ್ಡ ವೀರ ರಾಜೇಂದ್ರ, ಕೊಡಗಿನ ಕತೆಗಳು.  ಶಿಶಿಲರನ್ನೇ ಕುರಿತು ಅನೇಕ ಗ್ರಂಥಗಳು ಪ್ರಕಟವಾಗಿವೆ . ಸುವರ್ಣ ಅಭಿನಂದನಾ ಸ್ಮರಣಿಕೆ, ಸಾಹಿತ್ಯ ಶಿಶಿಲ: ಶಿಶಿಲರ ಸಮಗ್ರ ಸಾಹಿತ್ಯ ವಿಮರ್ಶೆ, ಶಿಶಿಲರ ಜೀವನ ಮತ್ತು ಸಾಧನೆಗಳು, ಪ್ರಭಾಕರ ಶಿಶಿಲರ ಸಾಹಿತ್ಯ ಕುರಿತು ಡಾ. ಮೋಹನ ಕುಮಾರರ ಪಿಹೆಚ್.ಡಿ. ಮಹಾ ಪ್ರಬಂಧ ಬರೆದಿದ್ದಾರೆ.  ಪ್ರಶಸ್ತಿಗಳು :  ಗೊರೂರು ಪ್ರಶಸ್ತಿ, ಶಿವಮೊಗ್ಗ ಕರ್ನಾಟಕ ಸಂಘದಿಂದ ಕುವೆಂಪು ಕಾದಂಬರಿ ...

READ MORE

Related Books