ನಾಡೋಜ ಜೆ.ಎಸ್. ಖಂಡೇರಾವ್

Author : ಮಲ್ಲಿಕಾರ್ಜುನ ಬಾಗೋಡಿ

Pages 48

₹ 20.00




Published by: ಪ್ರಸಾರಾಂಗ, ಕನ್ನಡ ವಿಶ್ವವಿದ್ಯಾಲಯ

Synopsys

ಹೆಸರಾಂತ ಚಿತ್ರ ಕಲಾವಿದ ಜೆ.ಎಸ್. ಖಂಡೇರಾವ್ ಅವರ ಜೀವನ ಮತ್ತು ಸಾಧನೆಗಳನ್ನು ಪರಿಚಯಿಸುವ ಕೃತಿ.

ಬಾಲ್ಯ ಮತ್ತು ಶಿಕ್ಷಣ, ಉನ್ನತ ಕಲಾಧ್ಯಯನ, ವೃತ್ತಿಜೀವನ, ಕಲಾಕೃತಿಗಳ ವೈವಿಧ್ಯ, ಕಲಾ ಯಾನ, ಅನಿಸಿಕೆ-ಅಭಿಪ್ರಾಯಗಳು, ಖಂಡೇರಾವರ ಕುರಿತು ಬಂದ ಸಾಹಿತ್ಯ,  ಸಾರ್ಥಬದುಕು ಎಂಬ ಅಧ್ಯಾಯಗಳಲ್ಲಿ ಚರ್ಚಿಸಿದ್ದಾರೆ. 
 

About the Author

ಮಲ್ಲಿಕಾರ್ಜುನ ಬಾಗೋಡಿ
(10 June 1974)

ಕಲಬುರಗಿ ಜಿಲ್ಲೆಯ ಚಿತ್ತಾಪುರದವರಾದ ಡಾ. ಮಲ್ಲಿಕಾರ್ಜುನ ಬಾಗೋಡಿ ಅವರು ದೃಶ್ಯಕಲಾ ಸಾಹಿತ್ಯದ ಪ್ರಮುಖ ಲೇಖಕರು. ಸ್ವತಃ ಕಲಾವಿದರಾಗಿರುವ ಮಲ್ಲಿಕಾರ್ಜುನ ಅವರು ಸದ್ಯ ಗುಲ್ಬರ್ಗ ವಿಶ್ವವಿದ್ಯಾಲಯದ ದೃಶ್ಯಕಲಾ ವಿಭಾಗದಲ್ಲಿ ಅಧ್ಯಾಪಕರಾಗಿದ್ದಾರೆ. ಸುರಪುರದ ಚಿತ್ರಕಲೆ ಕುರಿತು ಮಂಡಿಸಿದ ಪ್ರಬಂಧಕ್ಕೆ ಪಿಎಚ್.ಡಿ. ಪದವಿ ದೊರೆತಿದೆ. ...

READ MORE

Related Books