ನಡುವಯಸ್ಸಿನಲ್ಲಿ

Author : ವಿಜಯಾ ಸುಬ್ಬರಾಜ್

Pages 104

₹ 80.00




Year of Publication: 2004
Published by: ಸಿವಿಜಿ ಪಬ್ಲಿಕೇಷನ್ಸ್‌
Address: ನಂ,70, 2ನೇ ಮುಖ್ಯರಸ್ತೆ, ಜಬ್ಬರ್‌ ಬ್ಲಾಕ್‌, ವೈಯಾಲಿಕಾವಲ್‌, ಬೆಂಗಳೂರು
Phone: 08023313400

Synopsys

ಸಮಕಾಲೀನ ಚೀನಿ ಸಾಹಿತ್ಯದ ಲೇಖಕಿ ಶನ್ ರೋಂಗ್ ಅವರ ಆಂಗ್ಲ ’ನಡುವಯಸ್ಸಿನಲ್ಲಿ’ ಕಾದಂಬರಿಯನ್ನು ವಿಜಯಾ ಸುಬ್ಬಾರಾಜ್ ಅವರು ಕನ್ನಡಕ್ಕೆ ಅನುವಾದಿಸಿದ್ದು, ನಡು ವಯಸ್ಸಿನ ಜನರ ಬದುಕು ಬವಣೆಗಳ ಕುರಿತು ಈ ಕೃತಿಯು ಕಟ್ಟಿಕೊಡುತ್ತದೆ.

About the Author

ವಿಜಯಾ ಸುಬ್ಬರಾಜ್
(20 April 1947)

ವಿಜಯಾ ಸುಬ್ಬರಾಜ್ ಅವರು ಬೆಂಗಳೂರಿನಲ್ಲಿ 1947 ಏಪ್ರಿಲ್‌ 20ರಂದು ಜನಿಸಿದರು. ತಾಯಿ ಲಕ್ಷ್ಮಿ, ತಂದೆ ಸೀತಾರಾಂ. ಇಂಗ್ಲಿಷ್‌ ಮತ್ತು ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.  ಕನ್ನಡ ಸಾಹಿತ್ಯ ಕ್ಷೇತ್ರದ ಕೃಷಿಯಲ್ಲಿ ತೊಡಗಿಕೊಂಡಿರುವ ಇವರು ಬಿಯುಸಿಟಿಎ ನ ಉಪಾಧ್ಯಕ್ಷೆ, ಕನ್ನಡ ನುಡಿ ನಿಯತಕಾಲಿಕೆಯ ಸಂಪಾದಕಿ, ನಂಜನಗೂಡು ತಿರುಮಲಾಂಬ ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರಾಗಿದ್ದಾರೆ. ಕರ್ನಾಟಕ ಲೇಖಕಿಯರ ಸಂಘದ ಉಪಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.  ವಿಜಯಾ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಪುರಸ್ಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ನೀಲಗಂಗಾ ಪ್ರಶಸ್ತಿ, ಅತ್ತಿಮಬ್ಬೆ ಪ್ರಶಸ್ತಿ, ...

READ MORE

Related Books