ನಗೆ-ಕೇದಿಗೆ

Author : ಜ್ಯೋತ್ಸ್ನಾ ಕಾಮತ್

Pages 152

₹ 75.00




Year of Publication: 1999
Published by: ಮನೋಹರ ಗ್ರಂಥ ಮಾಲಾ
Address: ಸುಭಾಷ್‌ ರೋಡ್‌, ಧಾರವಾಡ 580 001.
Phone: 9845447002

Synopsys

ನಗೆ ಕೇದಿಗೆ ಎಂಬ ಪುಸ್ತಕವು ಡಾ. ಜ್ಯೋತ್ಸ್ನಾ ಕಾಮತ್ ಅವರ ಹಾಸ್ಯ ಪ್ರಬಂಧದ ಪುಸ್ತಕವಾಗಿದೆ. ಈ ಪುಸ್ತಕದಲ್ಲಿನ ಕೆಲವೊಂದು ವಿಚಾರಗಳು ಹೀಗಿವೆ: ನಗೆ ಕೇದಿಗೆ ಎಂಬ ಶೀರ್ಷಿಕೆ ವರಕವಿ ಬೇಂದ್ರೆಯವರ ನಗೀಕ್ಯಾದಗಿ ಇಂದ ಪ್ರೇರಿತವಾಗಿದೆ. ಈ ಲೇಖನಗಳಲ್ಲಿ ಹಾಸ್ಯದೊಂದಿಗೆ ದೈನಂದಿನ ಬವಣೆಯ ಸನ್ನಿವೇಶಗಳನ್ನು ಹಾಸುಹೊಕ್ಕಾಗಿ ಪುಸ್ತಕದಲ್ಲಿ ಹೆಣೆದಿದ್ದಾರೆ.

About the Author

ಜ್ಯೋತ್ಸ್ನಾ ಕಾಮತ್
(24 January 1937 - 24 August 2022)

ಸಂಶೋಧಕಿ, ಸ್ತ್ರೀ ಚಿಂತನೆಯ ಕನ್ನಡದ ಬರಹಗಾರ್ತಿ ಜ್ಯೋತ್ಸ್ನಾ ಕಾಮತ್ ಅವರು 1937 ಜನವರಿ 24 ರಂದು ಮಹಾರಾಷ್ಟ್ರದ ಸಾತಾರ ಜಿಲ್ಲೆಯ ವಾಯಿಯಲ್ಲಿ ಜನಿಸಿದರು. ‘ಸಂಸಾರದಲ್ಲಿ ಸ್ವಾರಸ್ಯ, ಹೀಗಿದ್ದೇವೆ ನಾವು, ನಗೆಕೇದಿಗೆ’ ಅವರ ಪ್ರಬಂಧ ಸಂಕಲನಗಳು. ‘ಕರ್ನಾಟಕದಲ್ಲಿ ಶಿಕ್ಷಣ ಪರಂಪರೆ, ಕರುನಾಡಿನ ಜನಜೀವನ, ಕೈಗನ್ನಡಿಯಲ್ಲಿ ಕನ್ನಡತಿ’ ಅವರ ಸಂಶೋಧನಾ ಕೃತಿಗಳು. ‘ಮಹಿಳೆ ಒಂದು ಅಧ್ಯಯನ, ನೆನಪಿನಲ್ಲಿ ನಿಂತವರು, ಮಹಿಳೆ ಅಂದು-ಇಂದು’ ಅವರ ಮಹಿಳಾ ಅಧ್ಯಯನ ಕೃತಿಗಳು. ಇದಲ್ಲದೆ ಶಾಂತಲೆ-ವಿಷ್ಣುವರ್ಧನ, ಕಮಲಾದೇವಿ ಚಟ್ಟೋಪಾಧ್ಯಾಯರ ಜೀವನ ಕೃತಿಗಳನ್ನು ರಚಿಸಿದ್ದು ಅವರ ಈ ಸಾಹಿತ್ಯ ಸೇವೆಗೆ ‘ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ, ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ, ಕೆ.ಶಾಮರಾವ್ ದತ್ತಿನಿಧಿ ಪುರಸ್ಕಾರ, ...

READ MORE

Related Books