ನನ್ನ ದೇಶ ನನ್ನ ಜೀವನ

Author : ವಿಶ್ವೇಶ್ವರ ಭಟ್

Pages 966

₹ 895.00




Year of Publication: 2012
Published by: ಸಪ್ನ ಬುಕ್ ಹೌಸ್
Address: 3ನೇ ಮುಖ್ಯ ರಸ್ತೆ. ಗಾಂಧಿನಗರ, ಬೆಂಗಳೂರು, 560009
Phone: 0804011 4455

Synopsys

ಲಾಲ್ ಕೃಷ್ಣ ಅಡ್ವಾಣಿ ಅವರು ಭಾರತ ದೇಶದ ಒಬ್ಬ ಅನುಭವಿ ರಾಜಕಾರಣಿ. ಅವರ ಆತ್ಮ ಕತೆ ‘My Country My Life’. ಈ ಕೃತಿಯನ್ನು ಲೇಖಕ ವಿಶ್ವೇಶ್ವರ ಭಟ್ ಕನ್ನಡಕ್ಕೆ ಅನುವಾದಿಸಿದ್ದಾರೆ. ಎಲ್. ಕೆ. ಅಡ್ವಾಣಿ ಅವರು ತಮ್ಮ ಬಾಲ್ಯ - ವೃತ್ತಿ ಜೀವನ - ರಾಜಕೀಯ ಏರಿಳಿತ - ಎದುರಿಸಿದ ಸಂಕಷ್ಟಗಳನ್ನು ಈ ಕೃತಿಯಲ್ಲಿ ತೆರೆದಿಟ್ಟಿದ್ದಾರೆ.

About the Author

ವಿಶ್ವೇಶ್ವರ ಭಟ್

ವಿಶ್ವೇಶ್ವರ ಭಟ್ ಅವರು ಉತ್ತರಕನ್ನಡ ಜಿಲ್ಲೆಯ  ಕುಮಟಾದ ಮೂರೂರಿನವರು. ಓದಿದ್ದು ಎಂ.ಎಸ್ಸಿ. ಹಾಗೂ ಎಂ.ಎ. ನಾಲ್ಕು ಚಿನ್ನದ ಪದಕ ವಿಜೇತರು, ಇಂಗ್ಲೆಂಡಿನಲ್ಲಿ ಪತ್ರಿಕೋದ್ಯಮದಲ್ಲಿ ಉನ್ನತ ವ್ಯಾಸಂಗ, ಸಂಯುಕ್ತ ಕರ್ನಾಟಕ, ಕನ್ನಡಪ್ರಭದಲ್ಲಿ ಉಪಸಂಪಾದಕರಾಗಿ ವೃತ್ತಿ ಜೀವನ ಆರಂಭ, ವಿಜಯ ಕರ್ನಾಟಕ, ಕನ್ನಡ ಪ್ರಭ ಹಾಗೂ ಸುವರ್ಣ ನ್ಯೂಸ್ ಚಾನಲ್‌ನ ಪ್ರಧಾನ ಸಂಪಾದಕ, ಏಷಿಯನ್ ಕಾಲೇಜ್ ಆಫ್ ಜರ್ನಲಿಸಮ್‌ನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್, ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಖಾತೆ ಸಚಿವರಿಗೆ ವಿಶೇಷ ಕರ್ತವ್ಯ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಸದ್ಯ,  “ವಿಶ್ವವಾಣಿ' ದಿನಪತ್ರಿಕೆಯ ಪ್ರಧಾನ ಸಂಪಾದಕರು. 'ನೂರೆಂಟು ವಿಶ್ವ, 'ಇದೇ ಅಂತರಂಗ ಸುದ್ದಿ' ...

READ MORE

Related Books