ನನ್ನದೇ ಆಕಾಶ ನನ್ನದೇ ರೆಕ್ಕೆ

Author : ಉದಯ್ ಕುಮಾರ್ ಹಬ್ಬು

Pages 108

₹ 80.00




Year of Publication: 2021
Published by: ಸ್ನೇಹ ಎಂಟರ್ ಪ್ರೈಸೆಸ್ 
Address: ನಂ. 138, 2ನೇ ಮಹಡಿ, 7ನೇ ‘c' ಮುಖ್ಯರಸ್ತೆ, ಹಂಪಿನಗರ, ಬೆಂಗಳೂರು - 560104
Phone: 9900701666

Synopsys

ಕವಿ ಉದಯಕುಮಾರ ಹಬ್ಬು ಅವರ ಕವನಗಳ ಸಂಕಲನ-ನನ್ನದೇ ಆಕಾಶ ನನ್ನದೇ ರೆಕ್ಕೆ. ಬಹುತೇಕ ಕವಿತೆಗಳ ಬೇರು ಜೀವನ ಅನುಭವದಲ್ಲಿ ಇಳಿದಿದೆ. ಕವಚಿ ವಾಸುದೇವ ನಾಡಿಗ್ ಅವರು ಕೃತಿಗೆ ಬೆನ್ನುಡಿ ಬರೆದು ‘ಇಲ್ಲಿಯ ಕವನಗಳು ಜೀವನ ಹಾಗೂ ಚಿಂತನಾ ಕ್ರಮದ ಕಾವ್ಯರೂಪಗಳಾಗಿವೆ' ಎಂದು ಪ್ರಶಂಸಿಸಿದ್ದಾರೆ.

 

About the Author

ಉದಯ್ ಕುಮಾರ್ ಹಬ್ಬು
(27 April 1951)

ಉದಯ್ ಕುಮಾರ್ ಹಬ್ಬು ಇಂಗ್ಲಿಷ್ ಪ್ರಾಧ್ಯಾಪಕ‌ರಾಗಿ, ಪ್ರಾಂಶುಪಾಲರಾಗಿ ಹತ್ತು ವರುಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಲೇಖಕರಾಗಿ ಸಾಹಿತ್ಯ ಕೃಷಿಯಲ್ಲಿಯೂ ತೊಡಗಿರುವ ಹಬ್ಬು ಅವರು ಅನ್ವೇಷಣೆ, ರಥೋತ್ಸವ ಕವನ ಸಂಕಲನಗಳನ್ನು ಹೊರತಂದಿದ್ಧಾರೆ. ಕಥಾ ಸಂಕಲನಗಳಾದ  ಸಂಬಂಧಗಳು, ಕಣ್ಣುಗಳು, ಬಿಳಿ ಕಾಗೆ ಮತ್ತು ಇತರ ಕತೆಗಳು ಹಾಗೂ ಮುಸ್ಸಂಜೆಯ ಕತೆಗಳು ಪ್ರಕಟಿತಗೊಂಡಿದೆ. ಇದಲ್ಲದೇ ಕಪ್ಪುದೇವತೆ  , ತ್ಯಕ್ತ , ದ್ರೋಣ ಲವ್ಯ ,ಬಿಟ್ಟೆನೆಂದರೂ  ಬಿಡದಿ ಮಾಯೆ , ವಿದುರ ಪರ್ವ ಕಾದಂಬರಿಯನ್ನು ಬರೆದಿದ್ದಾರೆ. ಅಳಿದ ಮೇಲೆ,  ಕೊನೆಯ ಕಲ್ಲು, ದೇವನೂರು ಮಹಾ ದೇವರ ಕಥೆಗಳು ಮತ್ತು ಕಾದಂಬರಿಗಳು-ಅವಲೋಕನ,  ಪುಸ್ತಕ ಪ್ರೀತಿ, ಜಂಬು ಜೋಂಕಿಣಿ ಇವರ ವಿಮರ್ಶಾ ಪುಸ್ತಕಗಳು. ಮಕ್ಕಳ ಸಾಹಿತ್ಯ ರಚನೆಯಲ್ಲಿ ...

READ MORE

Related Books