ನರಪ್ರಾಣಿ

Author : ಬೀchi

Pages 133

₹ 68.00




Year of Publication: 2007
Published by: ಬೀchi ಪ್ರಕಾಶನ
Address: #1741, ಸಿ-ಬ್ಲಾಕ್, ಸಹಕಾರ ನಗರ, ಬೆಂಗಳೂರು-560092
Phone: 9845264304

Synopsys

ಕನ್ನಡದ ಖ್ಯಾತ ಹಾಸ್ಯ ಸಾಹಿತಿ ಬೀchi ಅವರ ಕೃತಿ-ನರಪ್ರಾಣಿ. ಜೀವನದಲ್ಲಿ ನಡೆಯುವ ಸಣ್ಣ ಪುಟ್ಟ ಘಟನೆಗಳೇ ಇಲ್ಲಿ ಸಾಹಿತ್ಯಕ ಅಂಶಗಳಾಗಿ ಪರಿವರ್ತಿಸಿದ್ದನ್ನು ಕಾಣಬಹುದು. ಪ್ರತಿ ಘಟನೆ, ಸನ್ನಿವೇಶದಲ್ಲೂ ಹಾಸ್ಯವನ್ನು ಹೇಗೆ ಉಕ್ಕಿಸಬಹುದು ಎಂಬುದಕ್ಕೆ ಈ ಕೃತಿ ಕನ್ನಡಿ ಹಿಡಿಯತ್ತದೆ.

About the Author

ಬೀchi
(23 April 1913 - 07 December 1980)

'ಬೀಚಿ' ಎಂಬುದು ರಾಯಸಂ ಭೀಮಸೇನರಾವ್ ಅವರ ಕಾವ್ಯನಾಮ. ಅವರು ಜನಿಸಿದ್ದು 1913ರ ಏಪ್ರಿಲ್ 23ರಂದು ಬಳ್ಳಾರಿ ಜಿಲ್ಲೆಯ ಹರಪನ ಹಳ್ಳಿಯಲ್ಲಿ. ತಂದೆ ರಾಯಸಂ ಶ್ರೀನಿವಾಸರಾವ್, ತಾಯಿ ಭಾರತಮ್ಮ. 'ಬೀಚಿ' ಯವರ ಹೆಸರಿನ ಹಾಗೆ ಅವರ ಸಹಿಯೂ ವಿಚಿತ್ರ- 'ಬಿ' ಕನ್ನಡವಾದರೆ 'ಚಿ' ಇಂಗ್ಲಿಷು. ಸತಿ ಸೂಳೆ, ಸರಸ್ವತಿ ಸಂಹಾರ, ಖಾದಿ ಸೀರೆ, ಹೆಂಣು ಕಾಣದ ಗಂಡ, ಸತ್ತವನು ಎದ್ದುಬಂದಾಗ, ಮೇಡಮ್ಮನ ಗಂಡ, ಏರದ ಬಳೆ, ಬಂಗಾರದ ಕತ್ತೆ, ಮೂರು ಹೆಂಣು ಐದು ಜಡೆ, ಸುನಂದೂಗ ಏನಂತೆ, ಲೇವಡಿ ಟೈಪಿಸ್ಟ್, ಆರಿದ ಚಹಾ, ಬಿತ್ತಿದ್ದೇ ಬೇವು, ಕಾಮಂಣ (ಕಾದಂಬರಿಗಳು). ತಿಂಮನ ತಲೆ, ಆರು ಏಳು ಸ್ತ್ರೀ ಸೌಖ್ಯ, ಅಮ್ಮಾವ್ರ ಕಾಲ್ಗುಣ, ...

READ MORE

Related Books