ನಾಟಕ ಕಲೆ

Author : ಅ.ನ.ಕೃ (ಅ.ನ. ಕೃಷ್ಣರಾಯ)

Pages 88

₹ 45.00




Year of Publication: 2006
Published by: ಸಾಗರ ಪ್ರಕಾಶನ
Address: #1679, 10ನೇ ಮೂಖ್ಯರಸ್ತೆ, 5ನೇ ಎ-ಕ್ರಾಸ್, ಬಿಎಸ್ ಕೆ ಮೊದಲ ಹಂತ, 2ನೇ ಬ್ಲಾಕ್, ಬೆಂಗಳೂರು-560050
Phone: 9448494632

Synopsys

ಅ.ನ.ಕೃ ಅವರ ’ನಾಟಕ ಕಲೆ’ ಕೃತಿಯು ಈ ಮೊದಲು 1957 ರಲ್ಲಿ ಪ್ರಕಟಗೊಂಡಿತ್ತು. ಈ ಕೃತಿಯಲ್ಲಿ ಕರ್ನಾಟಕ ರಂಗಭೂಮಿಯ ಸುಧಾರಣೆ, ನಾಟಕ, ವಿನೋದವೆಂದರೇನು?, ನಾಟಕದಲ್ಲಿ ಸಂಗೀತವಿರಬೇಕೆ? ಮುಂತಾದ ಪ್ರಬಂಧಗಳು ತಮ್ಮ ಸಾಹಿತ್ಯಕ ಶ್ರೀಮಂತಿಕೆಯಿಂದ ಕೃತಿಯ ಮೌಲ್ಯ ಹೆಚ್ಚಿಸಿವೆ.

About the Author

ಅ.ನ.ಕೃ (ಅ.ನ. ಕೃಷ್ಣರಾಯ)
(09 May 1908 - 04 July 1971)

‘ಅನಕೃ’ ಎಂದೇ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಅರಕಲಗೂಡು ನರಸಿಂಗರಾವ್ ಕೃಷ್ಣರಾವ್ ಅವರು ಹೆಸರಾಂತ ಕಾದಂಬರಿಕಾರರು. ‘ಕಾದಂಬರಿ ಸಾರ್ವಭೌಮ’ ಎನಿಸಿಕೊಂಡಿದ್ದ ಅವರು ಕನ್ನಡದ ಜನಪ್ರಿಯ ಕಾದಂಬರಿಕಾರರು. ಪ್ರಗತಿಶೀಲ ಸಾಹಿತ್ಯದ ಪ್ರಮುಖ ಲೇಖಕರು. ತಂದೆ ನರಸಿಂಗರಾವ್, ತಾಯಿ ಅನ್ನಪೂರ್ಣಮ್ಮ. 1908ರ ಮೇ 9ರಂದು ಜನಿಸಿದ ಅವರುಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣವನ್ನು ಕೋಲಾರದಲ್ಲಿ ಮುಗಿಸಿದರು. ಬೆಂಗಳೂರಿನಲ್ಲಿ ಪ್ರೌಢಶಾಲಾ ಶಿಕ್ಷಣವನ್ನು ದೇಶೀಯ ವಿದ್ಯಾಶಾಲೆಯಲ್ಲಿ ಪಡೆದರು. ಮೆಟ್ರಿಕ್ ಓದುತ್ತಿದ್ದಾಗ ಶಾಂತಿನಿಕೇತನಕ್ಕೆ ಹೋಗಿ ಬಂದರು. ಬರಹ ಮಾಡಿಯೇ ಬದುಕಿದವರು ಅನಕೃ. ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಕಥಾಂಜಲಿ, ಬಾಂಬೆ ಕ್ರಾನಿಕಲ್, ವಿಶ್ವವಾಣಿ ಪತ್ರಿಕೆಗಳನ್ನು ...

READ MORE

Related Books