ನವ್ಯ ಕಾವ್ಯ ಪ್ರಯೋಗ

Author : ಕೀರ್ತಿನಾಥ ಕುರ್ತಕೋಟಿ

Pages 132

₹ 108.00




Year of Publication: 2015
Published by: ಕುರ್ತಕೋಟಿ ಮೆಮೊರಿಯಲ್ ಟ್ರಸ್ಟ್
Address: ಧಾರವಾಡ

Synopsys

ವಿಮರ್ಶಕ ಡಾ. ಕೀರ್ತಿನಾಥ ಕುರ್ತಕೋಟಿ ಅವರ ವಿಮರ್ಶಾತ್ಮಕ ಲೇಖನಗಳು ಸಂಕಲನ-ನವ್ಯ ಕಾವ್ಯ ಪ್ರಯೋಗ. ನವ್ಯಕಾವ್ಯವವನ್ನು ವಿಶ್ಲೇಷಿಸಿರುವ ಲೇಖಕರು ಈ ಕಾವ್ಯ ಪ್ರಯೋಗದ ಸಾಧಕ-ಬಾಧಕಗಳನ್ನು ಸಾಹಿತ್ಯಕ ಅಂಶಗಳ ಹಿನ್ನೆಲೆಯಲ್ಲಿ ವಿಮರ್ಶಿಸಿದ್ದಾರೆ.

About the Author

ಕೀರ್ತಿನಾಥ ಕುರ್ತಕೋಟಿ
(12 October 1928)

ಕವಿ, ನಾಟಕಕಾರ, ವಿಮರ್ಶಕ, ಅನುವಾದಕ, ಅಂಕಣಕಾರ ಕೀರ್ತಿನಾಥ ಕುರ್ತಕೋಟಿ ಅವರು  12-10-1928ರಂದು ಗದಗಿನಲ್ಲಿ ಜನಿಸಿದರು. ತಂದೆ ಡಿ.ಕೆ.ಕುರ್ತಕೋಟಿ, ತಾಯಿ-ಪದ್ಮಾವತಿಬಾಯಿ. ಕೆಲಕಾಲ ಗದಗಿನ ಶಾಲೆಯಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ ಕುರ್ತಕೋಟಿಯವರು, ಸ್ನಾತಕೋತ್ತರ ಪದವಿಯನ್ನು ಪಡೆದು, ಗುಜರಾತಿಗೆ ತೆರಳಿ ಅಲ್ಲಿ ಕಾಲೇಜು ಉಪನ್ಯಾಸಕರಾಗಿ ವೃತ್ತಿಯನ್ನು ಕೈಗೊಂಡರು. ಅಲ್ಲಿ ನಿವೃತ್ತಿಯನ್ನು ಪಡೆದ ನಂತರವೇ ಧಾರವಾಡಕ್ಕೆ ಮರಳಿದರು. ಜಿ.ಬಿ.ಜೋಶಿಯವರ ಮನೋಹರ ಗ್ರಂಥಮಾಲೆಗೆ ಮೊದಲಿನಿಂದಲೂ ಸಾಹಿತ್ಯ ಸಲಹಾಕಾರರಾಗಿದ್ದರು. ಜೊತೆಗೆ ಪ್ರಜಾವಾಣಿಯಲ್ಲಿ ವಾರವಾರವೂ ಪ್ರಕಟವಾಗುತ್ತಿದ್ದ "ಉರಿಯ ನಾಲಗೆ" ಎಂಬ ಅಂಕಣ ಬಹಳ ಜನಪ್ರಿಯವಾಗಿತ್ತು. 1959ರಲ್ಲಿ ಮನೋಹರ ಗ್ರಂಥಮಾಲೆ ಹೊರತಂದ ತನ್ನ ರಜತ ವರ್ಷದ ಹೊತ್ತಿಗೆ “ನಡೆದು ...

READ MORE

Related Books