ನೀ ನಡೆವ ಹಾದಿಯಲ್ಲಿ

Author : ವಿವೇಕಾನಂದ ಕಾಮತ್

Pages 168

₹ 85.00




Year of Publication: 2000
Published by: ನವಚೇತನ ಪಬ್ಲಿಕೇಷನ್
Address: ನಂ 16, 25ನೇ ಮುಖ್ಯರಸ್ತೆ, ಬನಶಂಕರಿ ಮೊದಲನೇ ಹಂತ, 2ನೇ ಘಟ್ಟ, ಬೆಂಗಳೂರು - 560050

Synopsys

ಹೆಸರೇ ಸೂಚಿಸುವಂತೆ ಇದೊಂದು ಪ್ರೇಮ ಕಥನಕವುಳ್ಳ ಕಾದಂಬರಿ. ಪ್ರೀತಿಸಿದ ಹುಡುಗಿಯ ಬದುಕಿನ ಹಾದಿಯಲ್ಲಿನ ಎಲ್ಲಾ ಅಡೆತಡೆಗಳನ್ನು ನಿವಾರಿಸುವ ನಿರ್ಮಲ ಮನಸ್ಸಿನ ನಾಯಕನಿಗೆ ಅವಳು ದಕ್ಕಿದಳೇ..? ಅವನ ಪ್ರೀತಿಯನ್ನು ಆ ಹುಡುಗಿ ಅರ್ಥ ಮಾಡಿಕೊಂಡಳೇ..? ನವರಾಗಸಂಗಮ ಮಾಸಪತ್ರಿಕೆಯಲ್ಲಿ ಧಾರವಾಹಿಯಾಗಿ ಪ್ರಕಟಗೊಂಡ ಕಾದಂಬರಿ ಇದು.

About the Author

ವಿವೇಕಾನಂದ ಕಾಮತ್
(21 January 1976)

ತಮ್ಮ ಕತೆ-ಕಾದಂಬರಿಗಳ ಮೂಲಕ ಕನ್ನಡ ಓದುಗರಿಗೆ ಚಿರಪರಿಚಿತ ಇರುವ ವಿವೇಕಾನಂದ ಕಾಮತ್ ಅವರು 100ಕ್ಕೂ ಹೆಚ್ಚು ಕತೆ ಹಾಗೂ 60 ಕಾದಂಬರಿಗಳನ್ನು ಪ್ರಕಟಿಸಿದ್ದಾರೆ.  ಚಿಕ್ಕಮಗಳೂರು ಜಿಲ್ಲೆಯ ಕಳಸದವರಾದ ವಿವೇಕಾನಂದ ಅವರು ಜನಿಸಿದ್ದು 1976ರ ಜನವರಿ 21ರಂದು. ಮಂಗಳೂರಿನಲ್ಲಿ ಸಿವಿಲ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೊಮ ಪದವಿ ಪಡೆದ ಈಗ ಅಲ್ಲಿಯೇ ಸ್ವಂತ ಉದ್ಯೋಗದಲ್ಲಿ ತೊಡಗಿದ್ದಾರೆ. ಸೊಗಸಾದ ಭಾಷೆ, ಸರಳ ಶೈಲಿ, ಆಕರ್ಷಕ ನಿರೂಪಣೆಗಳಿರುವ ಕತೆ ಬರೆಯುವ ವಿವೇಕಾನಂದ ಅವರು 1994ರಲ್ಲಿ ಬರವಣಿಗೆ ಆರಂಭಿಸಿದ ಅವರಿಗೆ ಕಾದಂಬರಿಯ ಪ್ರಕಾರದಲ್ಲಿ ಒಲವು. 40 ಕಾದಂಬರಿಗಳು, 150ಕ್ಕೂ ಹೆಚ್ಚು ಕಥೆ, 20 ಮಿನಿ ಕಾದಂಬರಿಗಳನ್ನು ರಚಿಸಿದ್ದಾರೆ. ಅವುಗಳು ನಾಡಿನ ಬಹುತೇಕ ...

READ MORE

Related Books