ನೀಲಗಿರಿ: ಸಾಮಾಜಿಕ ಸಾಂಸ್ಕೃತಿಕ ಕಣ್ಣೋಟ

Author : ಪರಂಜ್ಯೋತಿ (ಕೆ.ಪಿ. ಸ್ವಾಮಿ)

Pages 244

₹ 750.00




Year of Publication: 2015
Published by: ಇಂಚರ ಪ್ರಕಾಶನ
Address: ಮೈಸೂರು

Synopsys

ನೀಲಗಿರಿ ಅರಣ್ಯ ಸಾಲಿನ ಸಾಮಾಜಿಕ ಸಾಂಸ್ಕೃತಿಕ ಕಣ್ಣೋಟವನ್ನು ಚಿತ್ರಿಸಿರುವ ಕೃತಿ ಇದಾಗಿದೆ. ಸಾಮಾಜಿಕ ಹಾಗೂ ಸಾಂಸ್ಕೃತಿಕ ಅಧ್ಯಯನ ನಡೆಸಿರುವ ಪಂರಜ್ಯೋತಿ ಅವರು ಈ ಕೃತಿಯನ್ನು ಬರೆದಿದ್ದಾರೆ

About the Author

ಪರಂಜ್ಯೋತಿ (ಕೆ.ಪಿ. ಸ್ವಾಮಿ)
(10 June 1936 - 04 July 2019)

ಪತ್ರಕರ್ತ, ಕಾದಂಬರಿಕಾರ, ಸಾಮಾಜಿಕ ಅಧ್ಯಯನಕಾರರಾಗಿರುವ ಪರಂಜ್ಯೋತಿ ಎಂತಲೇ ಪರಿಚಿತರಾಗಿರುವ ಕೆ.ಪಿ. ಸ್ವಾಮಿ ಅವರು ಜನಿಸಿದ್ದು 1936 ಜೂನ್ 10ರಂದು ಮಂಡ್ಯ ಜಿಲ್ಲಯ ಮಳವಳ್ಳಿಯಲ್ಲಿ. ತಂದೆ ರವಳ ಮೇಸ್ತ್ರಿ, ತಾಯಿ ಚೌಡಮ್ಮ. ಉದ್ಯೋಗ ಹರಸಿ ತಮಿಳುನಾಡಿನ ಕಡೆಗೆ ವಲಸೆಬಂದ ಇವರ ಕುಟುಂಬ ನೆಲೆಸಿದ್ದು ನೀಲಗಿರಿಯಲ್ಲಿ. ಮೈಸೂರಿನಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ಮಂಡ್ಯದಲ್ಲಿ ಪ್ರೌಢ ಶಿಕ್ಷಣ ಪಡೆದರು. ಪತ್ರಕರ್ತರಾಗಿ ವೃತ್ತಿ ಆರಂಭಿಸಿದ ಇವರು ಇಂದ್ರ ಧನುಸ್, ಪ್ರಪಂಚ, ಸೋವಿಯೆಟ್ ಲ್ಯಾಂಡ್ ಮುಂತಾದ ಪತ್ರಿಕೆಗಳಲ್ಲಿ ಉಪ ಸಂಪಾದಕರಾಗಿ, ಅನುವಾದಕರಾಗಿ ಕಾರ್ಯ ನಿರ್ವಹಿಸಿದ್ದರು.  ಪರಂಜ್ಯೋತಿ ಅವರ ಪ್ರಮುಖ ಕೃತಿಗಳೆಂದರೆ ಒಲವು ಚೆಲುವಲ್ಲಿ, ಬದುಕು, ...

READ MORE

Related Books