ನೀಲಿಬಾನಿನ ತಾರೆಗಳು

Author : ಪೂರೀಗಾಲಿ ಮರಡೇಶಮೂರ್ತಿ

Pages 32

₹ 8.00




Year of Publication: 1991
Published by: ವಸಂತ ಪ್ರಕಾಶನ
Address: ನಂ.360, 10ನೇ ಬಿ ಮುಖ್ಯರಸ್ತೆ, 3ನೇ ಬ್ಲಾಕ್ ಜಯನಗರ, ಬೆಂಗಳೂರು- 560011
Phone: 9449526390

Synopsys

'ನೀಲಿಬಾನಿನ ತಾರೆಗಳು' ಕವನ ಸಂಕಲನದಲ್ಲಿ ವಿವಿಧ ಕವಿಗಳ 28 ಕವನಗಳಿವೆ. ವಿವಿಧ ಕವಿ ಸೃಷ್ಟಿಯಿಂದ ಅಗಣಿತ ತಾರೆಗಳ ಮಿಂಚಿನಂತೆ ವೈವಿಧ್ಯತೆ ಹಾಗೂ ಸಮ್ಮೋಕತೆಯನ್ನು ಕಾಪಿಟ್ಟುಕೊಂಡಿವೆ. ಅಭಿವ್ಯಕ್ತಿಸುವ ರೀತಿ ಕೂಡ ಸಹ್ಯವಾಗಿದ್ದಲ್ಲದೆ ತಮ್ಮದೇ ಆದ ಕಾವ್ಯ ಗುಣಗಳನ್ನು ಹೊಂದಿದೆ.

About the Author

ಪೂರೀಗಾಲಿ ಮರಡೇಶಮೂರ್ತಿ
(06 June 1966)

ಕವಿ, ಕಾದಂಬರಿಕಾರ ಪೂರೀಗಾಲಿ ಮರಡೇಶಮೂರ್ತಿ ಅವರು ಮೂಲತಃ ಮಂಡ್ಯದವರು. ವಚನ ಸಾಹಿತ್ಯದಲ್ಲಿ ತಮ್ಮೊಳಗಿನ ಅರಿವನ್ನು ಅಭಿವ್ಯಕ್ತಿಸಿದ್ದಾರೆ. ಕನ್ನಡ ಹಾಗೂ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರು. ’ಸಿಂಧೂರ ಬಿಂದು’ ಅವರ ಮೊದಲ ಕಾದಂಬರಿ. ಸುಮಾರು  3 ದಶಕಗಳ ಕಾಲ ಸಾಹಿತ್ಯ ಕೈಂಕರ್ಯ ನಡೆಸಿರುವ ಇವರು 50 ಕ್ಕೂ ಹೆಚ್ಚು ಕೃತಿಗಳನ್ನು ನೀಡಿದ್ದಾರೆ. ಮೈಸೂರು ರತ್ನ ಸಾಂಸ್ಕೃತಿಕ ಪ್ರತಿಷ್ಠಾನದಡಿ 25 ವರ್ಷಗಳಿಂದ ಯುವಪೀಳಿಗೆಗೆ ಸಾಹಿತ್ಯ ಕಾರ್ಯಕ್ರಮಗಳನ್ನು ವೈಚಾರಿಕ ನೆಲೆಗಟ್ಟಿನಲ್ಲಿ ನಡೆಸುತ್ತಾ ಬಂದಿದ್ದಾರೆ. ’ನೀಲಿಬಾನಿನ ತಾರೆಗಳು, ಹನಿಗಳು, ಕಾವ್ಯಕನ್ನಿಕೆ’ ಅವರ ಪ್ರಮುಖ ಕವನ ಸಂಕಲನಗಳು. ’ಒಲವಿನ ಕನಸು, ಅವಳು ಭೂಮಿಕೆ, ಸುಳಿ, ಸೂರ್ಯ ...

READ MORE

Related Books