ನೀರು ಮತ್ತು ಪ್ರೀತಿ

Author : ಅಗ್ರಹಾರ ಕೃಷ್ಣಮೂರ್ತಿ

Pages 103

₹ 99.00




Year of Publication: 2020
Published by: ಅಹರ್ನಿಶಿ ಪ್ರಕಾಶನ
Address: # ಅಹರ್ನಿಶಿ, ಕಂಟ್ರಿಕ್ಲಬ್ ಹತ್ತಿರ, ವಿದ್ಯಾನಗರ, ಶಿವಮೊಗ್ಗ-577203

Synopsys

ಲೇಖಕ ಅಗ್ರಹಾರ ಕೃಷ್ಣಮೂರ್ತಿ ಅವರು ಬರೆದ ಕಾದಂಬರಿ-ನೀರು ಮತ್ತು ಪ್ರೀತಿ. ಕಥಾ ವಸ್ತು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ, ಪಾತ್ರಗಳ ಸೃಷ್ಟಿ, ಸಂಭಾಷಣೆಗಳ ಕಲಾತ್ಮಕತೆ ದೃಷ್ಟಿಯಿಂದ ಈ ಕಾದಂಬರಿ ಓದುಗರ ಗಮನ ಸೆಳೆಯುತ್ತದೆ.

About the Author

ಅಗ್ರಹಾರ ಕೃಷ್ಣಮೂರ್ತಿ
(18 January 1953)

ಲೇಖಕ ಅಗ್ರಹಾರ ಕೃಷ್ಣಮೂರ್ತಿ ಅವರು 1953 ರ ಜನವರಿ 18 ರಂದು, ತುಮಕೂರು ಜಿಲ್ಲೆಯ ಜೆಟ್ಟಿ ಅಗ್ರಹಾರದಲ್ಲಿ ಜನಿಸಿದರು. ಕರ್ನಾಟಕದ ಅತ್ಯಂತ ಅಲ್ಪಸಂಖ್ಯಾತ ಜಾತಿಗಳಲ್ಲೊಂದಾದ ಜೆಟ್ಟಿ ಜನಾಂಗದ ಏಕಮಾತ್ರ ಲೇಖಕರು ಎನ್ನಬಹುದು. ಎಪ್ಪತ್ತರ ದಶಕದಲ್ಲಿ ಹಲವು ಎಳೆಯ ಲೇಖಕರನ್ನು ಬೆಳೆಸಿದ ಸಮಾಜವಾದಿ ಯುವಜನ ಸಭಾದಲ್ಲಿ ಎಂ.ಡಿ.ನಂಜುಂಡಸ್ವಾಮಿ, ಲಂಕೇಶ್, ಗೋಪಾಲಗೌಡರ  ಶಿಷ್ಯರಾಗಿದ್ದ ಅಗ್ರಹಾರ ಕೃಷ್ಣಮೂರ್ತಿ, ಬೆಂಗಳೂರಿನಲ್ಲಿ ಕನ್ನಡ ಎಂ.ಎ. ಪದವೀಧರರು. ಒಂದೆರಡು ವರ್ಷ ಕಾಶಿ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿದ್ದರು. ಕೆಲವು ವರ್ಷ ಆಕಾಶವಾಣಿಯಲ್ಲಿ ಹಾಗೂ  ಬೆಂಗಳೂರಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಾದೇಶಿಕ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ತುಮಕೂರು ಜಿಲ್ಲೆಯ ಜಾನಪದ ಆಚರಣೆಯೊಂದನ್ನು ಅಧ್ಯಯನ ಮಾಡಿ ...

READ MORE

Related Books