ನೀತಿ ನಡತೆಯ ಕಥೆಗಳು

Author : ವಿವಿಧ ಲೇಖಕರು

Pages 96

₹ 63.00




Published by: ನವಕರ್ನಾಟಕ ಪಬ್ಲಿಕೇಷನ್‌

Synopsys

ನೀತಿ-ನಡತೆಯ ಕಥೆಗಳು’ ಸರಳ ಶೈಲಿಯ ವಿಶಿಷ್ಟವಾದ ಕಥಾಸಂಕಲನ.ಮಕ್ಕಳು ಇಲ್ಲಿರುವ ಕಥೆಗಳನ್ನು ಓದುವ ಮೂಲಕ ‘ಇದರಿಂದ ನಾವು ತಿಳಿದುಕೊಳ್ಳಬೇಕಾದ ನೀತಿ ಏನು ?’ ಎಂಬ ಪ್ರಶ್ನೆಗೆ ತಾವೇ ಉತ್ತರ ಕಂಡುಕೊಳ್ಳುತ್ತಾರೆ. ಇಲ್ಲಿ ಬರುವ ಪಾತ್ರಗಳ ಮೂಲಕ ಬದುಕಿನ ನಾನಾ ಮುಖಗಳ ಪರಿಚಯ ಮಕ್ಕಳಿಗಾಗುತ್ತದೆ. ಈ ಕಥೆಗಳಿಗೆ ಚಿತ್ರಕಾರ ಸ್ಯಾಮ್‌ ಮತ್ತು ಕಮಲಂ ಅರಸು ಸೂಕ್ತ ಸಾಂದರ್ಭಿಕ ಚಿತ್ರಗಳನ್ನು ಬಿಡಿಸಿ ಪುಸ್ತಕದ ಸೊಗಸನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

About the Author

ವಿವಿಧ ಲೇಖಕರು

. ...

READ MORE

Related Books