ನೆಲೆ-ಬೆಲೆ

Author : ಬಿ.ಟಿ. ಲಲಿತಾ ನಾಯಕ್

Pages 112

₹ 70.00




Year of Publication: 1982
Published by: ಕಣ್ವ ಪ್ರಕಾಶನ
Address: ಮಹಾಲಕ್ಷ್ಮಿಪುರಂ , ಬೆಂಗಳೂರು

Synopsys

ನೆಲೆ-ಬೆಲೆಯು ಬಂಡಾಯ ಆಶಯಗಳನ್ನೊಳಗೊಂಡ ಒಂದು ಕಾದಂಬರಿ. ಬಿ.ಟಿ. ಲಲಿತಾನಾಯಕ ಅವರು ಸಾಹಿತ್ಯಕ್ಕಾಗಿ ಸಾಹಿತ್ಯ ಎನ್ನದೆ ಬದುಕಿಗಾಗಿ ಸಾಹಿತ್ಯ ಎನ್ನುವವರಾಗಿದ್ದಾರೆ. ಸಂಪೂರ್ಣ ಮೌಢ್ಯದಿಂದ ಕೂಡಿದ ಸಮಾಜದಲ್ಲಿ ಹೆಣ್ಣೊಬ್ಬಳು ಎದುರಿಸುವ ಸಮಸ್ಯೆಗಳನ್ನು ಈ ಕೃತಿಯಲ್ಲಿ ಚಿತ್ರಿಸಲಾಗಿದೆ.

About the Author

ಬಿ.ಟಿ. ಲಲಿತಾ ನಾಯಕ್
(04 April 1945)

ಬಿ.ಟಿ. ಲಲಿತಾ ನಾಯಕ್  ಜನಿಸಿದ್ದು 1945 ಏಪ್ರಿಲ್‌ 4 ರಂದು ಚಿಕ್ಕಮಗಳೂರಿನ ತಂಗಲಿ ತಾಂಡದಲ್ಲಿ. ಪತ್ರಿಕಾ ವರದಿಗಾರ್ತಿಯಾಗಿ ಅನುಭವ ಹೊಂದಿರುವ ಇವರು, ಸಕ್ರಿಯ ರಾಜಕಾರಣಿ, ಸಮಾಜಸೇವಕಿಯಾಗಿ ಜನರಿಗೆ ಪರಿಚಯವಾದವರು. ಕೆಲಕಾಲ ಕರ್ನಾಟಕ ಸರ್ಕಾರದಲ್ಲಿ ಮಂತ್ರಿಯಾಗಿ ಕಾರ್ಯನಿರ್ವಹಿಸಿರುವ ಇವರು ಕನ್ನಡಕ್ಕೆ ಸಾರಸತ್ವ ಲೋಕಕಕ್ಕೆ ವಿಶಿಷ್ಟ ಕೊಡುಗೆ ನೀಡಿದ್ದಾರೆ. ಕವಿತೆ, ಕತೆ, ಕಾದಂಬರಿ ಹಾಗೂ ನಾಟಕ ಪ್ರಕಾರಗಳಲ್ಲಿ ಹಲವು ಕೃತಿಗಳನ್ನು ರಚಿಸಿರುತ್ತಾರೆ. 1981 ರಲ್ಲಿ ಲಂಕೇಶ್ ಪತ್ರಿಕೆಗೆ ವರದಿಗಾರ್ತಿಯಾಗಿ 6 ವರ್ಷಗಳ ಕಾಲ ಕಾರ್ಯನಿರ್ವಹಿಸುತ್ತಾರೆ.   ಕಾರ್ಯಕ್ಷೇತ್ರಗಳು : ಸೇವಾಲಾಲ್ ದಂತ ವೈದ್ಯಕೀಯ ಕಾಲೇಜಿನ ಕಾಲೇಜಿನ ಗೌರ್‍ನಿಂಗ್ ಕೌನ್ಸಿಲ್ ಕಾರ್ಯಧ್ಯಕ್ಷೆಯಾಗಿ ಸೇವೆ, ಕನ್ನಡ ಕುಲತಿಲಕ ಮಾಸಪತ್ರಿಕೆ ಗೌರವಾಧ್ಯಕ್ಷೆಯಾಗಿ ...

READ MORE

Related Books