ನೆರಳುಗಳ ಬೆನ್ನುಹತ್ತಿ

Author : ಸಿ.ಎನ್. ರಾಮಚಂದ್ರನ್

Pages 376

₹ 295.00




Year of Publication: 2013
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು - 560 004

Synopsys

ಖ್ಯಾತ ವಿಮರ್ಶಕ ಡಾ.. ಸಿ.ಎನ್. ರಾಮಚಂದ್ರನ್ ಅವರ ಜೀವನ ಚರಿತ್ರೆ-ನೆರಳುಗಳ ಬೆನ್ನುಹತ್ತಿ. ಸಾಹಿತ್ಯದ ವಿವಿಧ ಪ್ರಕಾರಗಳನ್ನು ವಿಮರ್ಶಿಸುವ ಮೂಲಕ ಕನ್ನಡ ಸಾಹಿತ್ಯಕ್ಕೆ ತಮ್ಮದೇ ಕೊಡುಗೆ ನೀಡಿರುವ ಸಿ. ಎನ್. ರಾಮಚಂದ್ರನ್ ಅವರು, ತಮ್ಮ ಬದುಕಿನ ಸೂಕ್ಷ್ಮತೆಗಳನ್ನು, ಜಿಜ್ಞಾಸೆಗಳನ್ನು ತರ್ಕಿಸಿದ್ದಾರೆ.

About the Author

ಸಿ.ಎನ್. ರಾಮಚಂದ್ರನ್

ರಾಮಚಂದ್ರನ್ ಅವರು ಜನಿಸಿದ್ದು (ಜ ೧೯೩೬) ಮೈಸೂರು ಜಿಲ್ಲೆಯ ಚಿಲ್ಕುಂದ ಗ್ರಾಮದಲ್ಲಿ. ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ, ಅಮೆರಿಕೆಯ ಮಯಾಮಿ ವಿಶ್ವವಿದ್ಯಾಲಯದಿಂದ ಪಿಎಚ್. ಡಿ. ಪದವಿ. ಕರ್ನಾಟಕ, ಮಹಾರಾಷ್ಟ್ರ, ಅಮೆರಿಕ, ಸೌದಿ ಅರೇಬಿಯಾ, ಸೋಮಾಲಿಯಾಗಳಲ್ಲಿ ಅಧ್ಯಾಪಕರಾಗಿ ಕಾರ್‍ಯ ನಿರ್ವಹಿಸಿದ್ದಾರೆ. ೧೯೯೬ರಲ್ಲಿ ಮಂಗಳೂರು ವಿಶ್ವವಿದ್ಯಾಲಯದಿಂದ ಅಧ್ಯಾಪಕರಾಗಿ ನಿವೃತ್ತಿ. ಸಾಹಿತ್ಯ ವಿಮರ್ಶೆ, ವಸಾಹತೋತ್ತರ ಚಿಂತನೆ, ತೌಲನಿಕ ಸಾಹಿತ್ಯ, ಪರಂಪರೆ ಪ್ರತಿರೋಧ, ಎಡ್ವರ್ಡ್ ಸೈದ್, ಬಯಲುರೂಪ, ರಕ್ತ-ರೂಪಣೆ, ಹೊಸ ಮಡಿಯ ಮೇಲೆ ಚದುರಂಗ, ಗಿರೀಶ ಕಾರ್ನಾಡರ ಚಾರಿತ್ರಿಕ ನಾಟಕಗಳು ವಿಮರ್ಶಾ ಕೃತಿಗಳು. ಶೋಧ ಕಾದಂಬರಿ, ಕಸಾಂದ್ರ ಕಥಾ ಸಂಕಲನ. ಇನಾಂದಾರ್ ಪ್ರಶಸ್ತಿ, ...

READ MORE

Related Books