ನೇತಾಜಿ ಸುಭಾಷ್ ಚಂದ್ರ ಬೋಸ್

Author : ಚಂದ್ರಶೇಖರಯ್ಯ, ಬಿ.ಎಂ

Pages 98

₹ 35.00




Year of Publication: 2013
Published by: ವಸಂತ ಪ್ರಕಾಶನ
Address: ನಂ.360, 10ನೇ ಬಿ ಮುಖ್ಯರಸ್ತೆ, 3ನೇ ಬ್ಲಾಕ್ ಜಯನಗರ, ಬೆಂಗಳೂರು- 560011
Phone: 08022443996

Synopsys

ನೇತಾಜಿ ಸುಭಾಷ್ ಚಂದ್ರಬೋಸ್ ಭಾರತದ ಯುವತಲೆಮಾರಿಗೆ ಸ್ಫೂರ್ತಿಯಾಗಿರುವ ಸ್ವಾತಂತ್ಯ್ರ ಹೋರಾಟಗಾರರು. ಬ್ರಿಟಿಷರನ್ನು ಭಾರತದಿಂದ ಹೊಡೆದೋಡಿಸಬೇಕೆಂಬ ಪಣತೊಟ್ಟು ಭಾರತೀಯ ರಾಷ್ಟ್ರೀಯ ಸೇನೆಯನ್ನು ಕಟ್ಟಿ ದಿಟ್ಟತನದಿಂದ ಹೋರಾಡಿದವರು. ಸ್ವಾತಂತ್ರ್ಯ ಹೋರಾಟ ಕಾಲದಲ್ಲಿ ಸೆರೆಮನೆವಾಸ ಅನುಭವಿಸಿದ ಅವರ ಹೋರಾಟ, ಬದುಕಿನ ಕುರಿತು ಈ ಕೃತಿಯಲ್ಲಿ ಚರ್ಚಿಸಿದ್ದಾರೆ ಲೇಖಕ ಬಿ.ಎಂ. ಚಂದ್ರಶೇಖರಯ್ಯ.

About the Author

ಚಂದ್ರಶೇಖರಯ್ಯ, ಬಿ.ಎಂ
(02 February 1939)

ಇವರು ಬಳ್ಳಾರಿ ಜಿಲ್ಲೆಯ ಕೂಡ್ಲಗಿಯವರು. ಮೈಸೂರು ಮಹಾರಾಜಾ ಕಾಲೇಜಿನಲ್ಲಿ ಬಿ ಎ ಮತ್ತು ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಎಂ.ಎ ಪದವಿಯನ್ನು ಗಳಿಸಿದ್ದಾರೆ. ರಾಜ್ಯದ ವಾರ್ತಾ ಮತ್ತು ಪ್ರಚಾರ ಇಲಾಖೆಯಲ್ಲಿ 12 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. 'ಜನಪದ' ಹಾಗೂ 'ಮಾರ್ಚ್ ಆಫ್ ಕರ್ನಾಟಕ' ಪತ್ರಿಕೆಗಳ ಉಪ ಹಾಗೂ ಸಂಪಾದಕರಾಗಿಯೂ ಕಾರ್ಯನಿರ್ವಹಿಸಿದರು. ‘ಚಿರ ಸ್ಮರಣೀಯರು’ ವ್ಯಕ್ತಿ ಚಿತ್ರಣ ‘ನೇತಾಜಿ ಸುಭಾಷ್ ಚಂದ್ರ ಬೋಸ್’ ಮತ್ತು ‘ಭಗತ್ ಸಿಂಗ್’ ಅವರ ಜೀವನ ಚರಿತ್ರೆ. ಮಾತ್ರವಲ್ಲದೆ  ಆಯಾರಾಮ್ - ಗಯಾರಾಮ್, ನಮ್ಮೆಲ್ಲರ ಬಾಪು ಗಾಂಧೀಜಿ, ಮದನ ಮೋಹನ ಮಾಳವೀಯ ಇವು ಇವರ ಅನುವಾದಿತ ...

READ MORE

Related Books