ನಿಗೂಢ ನಾಣ್ಯ

Author : ವಿಠಲ್ ಶೆಣೈ

Pages 155

₹ 180.00
Year of Publication: 2020
Published by: ಮೈಲ್ಯಾಂಗ್ ಬುಕ್ಸ್ ಡಿಜಿಟಲ್ ಪ್ರೈ.ಲಿ
Address: # ಕ್ಲಾಸಿಕ್ ಆರ್ಚಡ್ಸ್, 253, ಬನ್ನೇರುಘಟ್ಟ ಮುಖ್ಯರಸ್ತೆ, ಬೆಂಗಳೂರು-560076
Phone: 08296332054

Synopsys

ಲೇಖಕ ವಿಠಲ್ ಶೆಣೈ ಅವರ ಕಾದಂಬರಿ-ಕ್ರಿಪ್ಟೋ ಕರೆನ್ಸಿ, ಬ್ಲಾಕ್ ಚೇನ್, ಬಿಟ್ ಕಾಯಿನ್ ಹೀಗೆ ಹಣದ ಕುರಿತ ಜನರಲ್ಲಿರುವ ನಂಬಿಕೆಯನ್ನು ಅಲುಗಾಡಿಸುವ ತಂತ್ರಜ್ಞಾನದ ಸುತ್ತ ಹೆಣೆದ ಕಾದಂಬರಿ. ಅಮೇರಿಕಾದಲ್ಲಿ ಹುಟ್ಟಿ ಬೆಳೆದ ವಿವೇಕ್ ಭಾರತಕ್ಕೆ  ಬಂದು ಪ್ಲಸ್ ಮನಿ ಎಂಬ ಸ್ಟಾರ್ಟ್ ಅಪ್ ಕಂಪನಿ ಆರಂಭಿಸುತ್ತಾನೆ. ಅಕ್ರಮವಾಗಿ ಬಿಟ್ ಕಾಯಿನ್ ಏಟಿಎಂ ತೆರೆದಿದ್ದ. ಈತನ  ಆರೋಪದಲ್ಲಿ ಈಗ ಜೈಲು ಪಾಲಾಗಿದ್ದಾನೆ. ಹೀಗೆ ವಿಷಯ ವಸ್ತು, ಸನ್ನಿವೇಶಗಳ ಜೋಡಣೆ, ಪಾತ್ರಗಳ ಸೃಷ್ಟಿ, ಪರಿಣಾಮಕಾರಿ ಸಂಭಾಷಣೆ, ನಿರೂಪಣಾ ಶೈಲಿ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.

About the Author

ವಿಠಲ್ ಶೆಣೈ

ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ವಿಠ್ಠಲ್ ಶೆಣೈ ಅವರು ಮೂಲತಃ ಮಂಗಳೂರಿನವರು. ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಇವರು ಸಾಹಿತ್ಯಪ್ರಿಯರು ಹೌರು. ಸಾಫ್ಟ್‌ವೇರ್‌ಗಳ ಬಗ್ಗೆ ಬರೆದಿರುವ ಇವರು ತಾವು ಓದಿದ ಪುಸ್ತಕಗಳ ಬಗ್ಗೆ ತಮ್ಮ ಬ್ಲಾಗ್‌ಗಳಲ್ಲಿ ಬರೆಯುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ. ಕನ್ನಡದಲ್ಲಿ ಪಾರಿವಾಳಗಳು (ಲಲಿತ ಪ್ರಬಂಧಗಳು) ಹಾಗೂ ತಾಳಿಕೋಟೆಯ ಕದನದಲ್ಲಿ (ಕಾದಂಬರಿ) ಕೃತಿಗಳನ್ನು ರಚಿಸಿದ್ದಾರೆ. ...

READ MORE

Related Books