ನಿಜಶರಣ ಅಂಬಿಗರ ಚೌಡಯ್ಯ

Author : ಬಿ.ಜೆ. ಪಾರ್ವತಿ.ವಿ. ಸೋನಾರೆ

Pages 140

₹ 120.00




Year of Publication: 2020
Published by: ಸ್ನೇಹ ಬುಕ್ ಹೌಸ್
Address: ನಂ165, 10ನೇ ಮುಖ್ಯ ರಸ್ತೆ, ಶ್ರೀನಗರ , 560050
Phone: 9845031335

Synopsys

ನಿಜಶರಣ ಅಂಬಿಗರ ಚೌಡಯ್ಯ ಸೊಗಸಾದ ಜೀವನಚಿತ್ರವುಳ್ಳ ಕೃತಿ. ಜೀವನ,ವಚನ ಮತ್ತು ಭಾವಾರ್ಥೊಂದಿಗೆ ಬದುಕಿಗೆ ಬೇಕಾಗುವಂಥ ನೀತಿಯನ್ನು ತುಂಬಾ ಸುಂದರವಾಗಿ ಹಾಗೂ ಸರಳವಾಗಿ ಎಲ್ಲರಿಗೂ ಅರ್ಥವಾಗುವಂತೆ ಕಟ್ಟಿಕೊಡುವಲ್ಲಿ ಲೇಖಕಿ ಯಶಸ್ವಿಯಾಗಿದ್ದಾರೆ. ಇಂದಿನ ಯುವ ಜನತೆ ಓದಲೇಬೇಕಾದ ಪುಸ್ತಕವಿದು.

About the Author

ಬಿ.ಜೆ. ಪಾರ್ವತಿ.ವಿ. ಸೋನಾರೆ

ಬಿ.ಜೆ. ಪಾರ್ವತಿ. ವಿ. ಸೋನಾರೆ ಅವರು ಮೂಲತಃ  ಇವರು  ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಚಡಚಣದ ಹತ್ತಿರವಿರುವ ಕೊಂಕಣಗಾಂವ ಎಂಬ ಗ್ರಾಮದವರು . ತಂದೆ ಜಟಿಂಗರಾಯ ಡಫಳಾಪೂರ ತಾಯಿ ಭೀಮಬಾಯಿ ಡಫಳಾಪೂರ.  ವಿಜಯ ಕುಮಾರ ಸೋನಾರೆಯವರ ಕೈಹಿಡಿದು  ಬೀದರಿನ ವಿಜಯಕಾಲೋನಿಯ ನೆಲೆಸಿದ್ದಾರೆ.  ಇವರು ಅನೇಕ  ನಾಟಕ, ಕಿರುಚಿತ್ರಗಳಲ್ಲಿ ಅಭಿನಯಿಸಿದ್ದಾರೆ.   ಸಂದ ಪ್ರಶಸ್ತಿ ಪುರಸ್ಕಾರ ,ಸನ್ಮಾನಗಳು ಅನೇಕ. 2011 ರಲ್ಲಿ “ ದ ಬ್ಲೆಂಡ್‌ ಫೇತ್‌” ಕಿರುಚಿತ್ರದ ನಟನೆಗಾಗಿ "excellent actor" ಎಂಬ ಪ್ರಶಸ್ತಿ ದೊರೆತಿದೆ. 2016 ರಾಜ್ಯ ಮಟ್ಟದ ಕಥಾ ಸ್ಪರ್ಧೆಯಲ್ಲಿ ಕಲಬುರ್ಗಿ ವಿ.ವಿ. "ದಿ.ಜಯತೀರ್ಥ ರಾಜಪುರೋಹಿತ ಸ್ಮಾರಕ ...

READ MORE

Related Books