ನಿಮಗೆ ಗೊತ್ತಿಲ್ಲದ ರಾಮನಾಥ ಗೋಯಂಕಾ

Author : ವಿಶ್ವೇಶ್ವರ ಭಟ್

Pages 104

₹ 50.00




Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು - 560 004
Phone: 26617100

Synopsys

ಪ್ರಸಿದ್ಧ ಪತ್ರಕರ್ತ, ಲೇಖಕ, ವಿಶ್ವೇಶ್ವರ ಭಟ್ ರವರು ಬರೆದ ವ್ಯಕ್ತಿಚಿತ್ರವಿದು. "ಇಂಡಿಯನ್ ಎಕ್ಸ್ ಪ್ರೆಸ್"ನಂಥ ಪತ್ರಿಕಾ ಸಾಮ್ರಾಜ್ಯವನ್ನು ಕಟ್ಟಿ ಬೆಳೆಸಿದ ಪತ್ರಿಕೋದ್ಯಮಿ, ಕೈಗಾರಿಕೋದ್ಯಮಿ, ರಾಮನಾಥ ಗೋಯಂಕಾರ ವ್ಯಕ್ತಿಚಿತ್ರಣ ಇಲ್ಲಿ ಸೊಗಸಾಗಿ ಮೂಡಿಬಂದಿದೆ. ಅಪರೂಪದ ಛಲಗಾರ, ಹೋರಾಟಗಾರರಾಗಿದ್ದ ಗೋಯಂಕಾ ಅಸಾಧಾರಣ ವ್ಯಕ್ತಿ. ಅವರ ವ್ಯಕ್ತಿತ್ವದ ಅನೇಕ ಮಗ್ಗುಲುಗಳನ್ನು ವಿಶ್ವೇಶ್ವರ ಭಟ್ ಅವರು ಈ ಕೃತಿಯಲ್ಲಿ ಸ್ವಾರಸ್ಯವಾಗಿ ನಿರೂಪಿಸಿದ್ದಾರೆ.

About the Author

ವಿಶ್ವೇಶ್ವರ ಭಟ್

ವಿಶ್ವೇಶ್ವರ ಭಟ್ ಅವರು ಉತ್ತರಕನ್ನಡ ಜಿಲ್ಲೆಯ  ಕುಮಟಾದ ಮೂರೂರಿನವರು. ಓದಿದ್ದು ಎಂ.ಎಸ್ಸಿ. ಹಾಗೂ ಎಂ.ಎ. ನಾಲ್ಕು ಚಿನ್ನದ ಪದಕ ವಿಜೇತರು, ಇಂಗ್ಲೆಂಡಿನಲ್ಲಿ ಪತ್ರಿಕೋದ್ಯಮದಲ್ಲಿ ಉನ್ನತ ವ್ಯಾಸಂಗ, ಸಂಯುಕ್ತ ಕರ್ನಾಟಕ, ಕನ್ನಡಪ್ರಭದಲ್ಲಿ ಉಪಸಂಪಾದಕರಾಗಿ ವೃತ್ತಿ ಜೀವನ ಆರಂಭ, ವಿಜಯ ಕರ್ನಾಟಕ, ಕನ್ನಡ ಪ್ರಭ ಹಾಗೂ ಸುವರ್ಣ ನ್ಯೂಸ್ ಚಾನಲ್‌ನ ಪ್ರಧಾನ ಸಂಪಾದಕ, ಏಷಿಯನ್ ಕಾಲೇಜ್ ಆಫ್ ಜರ್ನಲಿಸಮ್‌ನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್, ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಖಾತೆ ಸಚಿವರಿಗೆ ವಿಶೇಷ ಕರ್ತವ್ಯ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಸದ್ಯ,  “ವಿಶ್ವವಾಣಿ' ದಿನಪತ್ರಿಕೆಯ ಪ್ರಧಾನ ಸಂಪಾದಕರು. 'ನೂರೆಂಟು ವಿಶ್ವ, 'ಇದೇ ಅಂತರಂಗ ಸುದ್ದಿ' ...

READ MORE

Related Books