ನಿಂಗಯ್ಯ ಸ್ವಾಮಿ ಪೂಜಾರಿ

Author : ಸಿ.ಕೆ ನಾವಲಗಿ

Pages 32

₹ 10.00




Year of Publication: 2008
Published by: ಕರ್ನಾಟಕ ಜಾನಪದ ಪರಿಷತ್ತು
Address: ಪ್ರಿಯದರ್ಶಿನಿ ಲೇಔಟ್‌, ಎಂ.ಎಸ್.ರಾಮಯ್ಯ ಆಸ್ಪತ್ರೆ ಗೇಟ್ ಹತ್ತಿರ, ನ್ಯೂ ಬಿಇಎಲ್‌ ರಸ್ತೆ, ಬೆಂಗಳೂರು-560054
Phone: 08023605033

Synopsys

ಜಾನಪದ ರಂಗ ಕಲಾವಿದ ನಿಂಗಯ್ಯ ಸ್ವಾಮಿ ಪೂಜಾರಿ ಅವರ ಜೀವನಚಿತ್ರವನ್ನು ಕಟ್ಟಿಕೊಡುವ ಕೃತಿ. ಸಿ.ಕೆ. ನಾವಲಗಿ ಅವರು ಸಂಪಾದಿಸಿದ್ದಾರೆ. ನಿಜಗುಣ ಶಿವಯೋಗಿ ಸಣ್ಣಾಟದ ‘ಪ್ರಮೀಳಾ’ ಪಾತ್ರ ಪ್ರದರ್ಶನದ ಅದ್ವಿತೀಯ ಕಲಾವಿದರಾಗಿ ಪರಿಚಿತರಾದ ಸ್ವಾಮಿ ಪೂಜಾರಿ ಅವರ ಸಾಧನೆಗಳು, ಬದಕು ಕಟ್ಟಿಕೊಂಡ ರೀತಿಯ ಕುರಿತು ಈ ಕೃತಿಯು ವಿವರಿಸಿದೆ.

About the Author

ಸಿ.ಕೆ ನಾವಲಗಿ
(01 August 1956)

ಡಾ. ಸಿ.ಕೆ. ನಾವಲಗಿ ಎಂತಲೇ ಪರಿಚಿತರಾಗಿರುವ ಲೇಖಕ ಚೆನ್ನಬಸಪ್ಪ ಕಲ್ಲಪ್ಪ ನಾವಲಗಿ ಅವರು 1956 ಆಗಸ್ಟ್‌ 1ರಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಬಸರಕೋಡ ಗ್ರಾಮದಲ್ಲಿ ಜನಿಸಿದರು. ಕನ್ನಡ ಜಾನಪದ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು ಕನ್ನಡ ಅಧ್ಯಾಪಕರಾಗಿ ವೃತ್ತಿ ಆರಂಭಿಸಿ, ಪಾಚಾರ್ಯರಾಗಿ ನಿವೃತ್ತಿ ಹೊಂದಿದ್ದಾರೆ.  ಇವರು ರಚಿಸಿದ ಪ್ರಮುಖ ಕೃತಿಗಳೆಂದರೆ ಜಾನಪದ ಸ್ಪಂದನ, ಬೇಂದ್ರೆಯವರ ಕಾವ್ಯದ ಮೇಲೆ ಜಾನಪದ ಪ್ರಭಾವ, ಗಾದೆಗಳಲ್ಲಿ ಹಾಸ್ಯ, ಶರಣ ವಿಚಾರವಾಹಿನಿ, ವಚನ ಸಾಹಿತ್ಯ ಮತ್ತು ಜಾನಪದ, ದಿಕ್ಸೂಚಿ, ವಚನ ಸಾಹಿತ್ಯದಲ್ಲಿ ಜಾನಪದ ಅಂಶಗಳು, ಗ್ರಾಮೀಣ ಗ್ರಹಿಕೆ, ಕಥನ ಕವನ ಸಂಚಯ, ...

READ MORE

Related Books