ನಿನ್ನೊಲುಮೆ

Author : ಸಾಯಿಸುತೆ (ರತ್ನಾ ಅಶ್ವತ್ಥನಾರಾಯಣ)

Pages 206

₹ 160.00




Year of Publication: 2018
Published by: ವಸಂತ ಪ್ರಕಾಶನ
Address: #360, 10/B ಮುಖ್ಯರಸ್ತೆ, 3ನೇ ಬ್ಲಾಕ್‌, ಜಯನಗರ, ಬೆಂಗಳೂರು
Phone: 9986020852

Synopsys

ನಿನ್ನೊಲುಮೆ-ಸಾಯಿಸುತೆ ಅವರ ಕಾದಂಬರಿ. ಮಹಿಳೆಯರ ಅಭಿವೃದ್ದಿ-ಸಮಾಜದ ಆಗುಹೋಗುಗಳನ್ನು ವಿಷಯವಾಗಿರಿಸಿಕೊಂಡು ರಚಿಸಲಾಗಿರುವ ಕಾದಂಬರಿ  ಇದು. ಸಾಮಾಜಿಕ ವಿಷಯ ವಸ್ತುವನ್ನೇ ಕತಾವಸ್ತುವನ್ನಾಗಿಸಿಕೊಂಡು ಹೆಣೆಯಲಾಗಿದ್ದು, ಕಥಾವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ ಇತ್ಯಾದಿ ಸಾಹಿತ್ಯಕ ಅಂಶಗಳೀಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ. 

About the Author

ಸಾಯಿಸುತೆ (ರತ್ನಾ ಅಶ್ವತ್ಥನಾರಾಯಣ)
(20 August 1942)

ಕನ್ನಡ ಕಾದಂಬರಿ ಲೋಕದ ಅನನ್ಯ ಪ್ರತಿಭೆ ಸಾಯಿಸುತೆ. ತಮ್ಮ ಕಾದಂಬರಿಗಳ ಮೂಲಕ ಹೆಂಗಳೆಯರ ಮೆಚ್ಚುಗೆಗೆ ಪಾತ್ರವಾದ ಲೇಖಕಿ. ಅವರು ಕನ್ನಡ ಓದುಗ ವಲಯ ವಿಸ್ತರಿಸಿದ ಬರಹಗಾರ್ತಿ ಕೂಡ. ಸಾಯಿಸುತೆ ಅವರು ಕೋಲಾರದಲ್ಲಿ 1942ರ ಆಗಸ್ಟ್ 20ರಂದು ಜನಿಸಿದರು. ಅವರ ಹೆಸರು ರತ್ನ. ’ಸಾಯಿಸುತೆ’ ಎಂಬುದು ಕಾವ್ಯನಾಮ. ತಂದೆ ವೆಂಕಟಪ್ಪ ಮತ್ತು ತಾಯಿ ಲಕ್ಷಮ್ಮ.  ಕೋಲಾರದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು. ಓದುವ ಹಂಬಲದಿಂದ ಕಾಲೇಜು ಮೆಟ್ಟಿಲೇರಿದ್ದರು. ಆದರೆ, 16ನೇ ವಯಸ್ಸಿಗೆ ಮದುವೆಯಾದರು. ಅವರಿಗೆ ನೆರವಾದವರು ಸಾಹಿತ್ಯಪ್ರೇಮಿ ಪತಿ ಅಶ್ವತ್ಥನಾರಾಯಣ. ಮನೆಯಲ್ಲಿದ್ದ ಸಾಹಿತ್ಯ ಪುಸ್ತಕಗಳನ್ನು ಓದುತ್ತಾ ಸಾಹಿತ್ಯದ ಒಲವು ...

READ MORE

Related Books