ನೀತಿ ಕಥೆಗಳು

Author : ವಿವಿಧ ಲೇಖಕರು

Pages 120

₹ 49.00




Published by: ನವಕರ್ನಾಟಕ ಪಬ್ಲಿಕೇಶನ್‌

Synopsys

ಮಕ್ಕಳು ಇಲ್ಲಿರುವ ಕಥೆಗಳನ್ನು ಓದುವ ಮೂಲಕ ‘ಇದರಿಂದ ನಾವು ತಿಳಿದುಕೊಳ್ಳಬೇಕಾದ ನೀತಿ ಏನು ?’ ಎಂಬ ಪ್ರಶ್ನೆಗೆ ತಾವೇ ಉತ್ತರ ಕಂಡುಕೊಳ್ಳುತ್ತಾರೆ. ಇಲ್ಲಿ ಬರುವ ಪಾತ್ರಗಳ ಮೂಲಕ ಬದುಕಿನ ನಾನಾ ಮುಖಗಳ ಪರಿಚಯ ಮಕ್ಕಳಿಗಾಗುತ್ತದೆ. ಈ ಕಥೆಗಳಿಗೆ ಚಿತ್ರಗಾರ ಸ್ಯಾಮ್‌ ಸೂಕ್ತ ಸಾಂದರ್ಭಿಕ ಚಿತ್ರಗಳನ್ನು ಬಿಡಿಸಿ ಪುಸ್ತಕದ ಸೊಗಸನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಈ ಸಂಕಲನದಲ್ಲಿ ನವಗಿರಿನಂದ, ಪ. ರಾಮಕೃಷ್ಣ ಶಾಸ್ತ್ರಿ , ನೀಲಾಂಬರಿ, ಪಳಕಳ ಸೀತಾರಾಮ ಭಟ್ಟ , ಮತ್ತೂರು ಸುಬ್ಬಣ್ಣ , ಪಾರ್ವತಮ್ಮ ಮಹಲಿಂಗ ಶೆಟ್ಟಿ , ಬೇಬಿ ಎಮ್‌. ಮಾಣಿಯಾಟ್‌ ಇವರುಗಳು ಬರೆದ ಕಥೆಗಳಿವೆ. ಈ ಎಲ್ಲ ಕಥೆಗಳಲ್ಲಿ ನೀತಿಪಾಠ ಒಂದಲ್ಲ ಒಂದು ರೀತಿಯಲ್ಲಿ ಹೇಳಲಾಗಿದೆ.

About the Author

ವಿವಿಧ ಲೇಖಕರು

. ...

READ MORE

Related Books