ನಿತ್ಯ ನೀತಿ

Author : ಶತಾವಧಾನಿ ಆರ್. ಗಣೇಶ

Pages 152

₹ 126.00




Year of Publication: 2019
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪಿಕರ್ ರಸ್ತೆ, ಹುಬ್ಬಳ್ಳಿ

Synopsys

ಶತಾವಧಾನಿ ಡಾ. ಆರ್. ಗಣೇಶ್ ಅವರ ಕೃತಿ-ನಿತ್ಯ ನೀತಿ. ಸುಂದರ ಸುಭಾಷಿತಗಳನ್ನು ಆಯ್ದು ಅವುಗಳನ್ನು ಒಪ್ಪವಾಗಿರಿಸಿದ ಕೃತಿ ಇದು. ಇಲ್ಲಿಯ ಸುಭಾಷಿತಗಳು ತುಂಬಾ ಪರಿಣಾಮಕಾರಿಯಾದ್ದರಿಂದ ಓದಿನ ಅರ್ಥಪೂರ್ಣತೆ ಹೆಚ್ಚುತ್ತದೆ.

About the Author

ಶತಾವಧಾನಿ ಆರ್. ಗಣೇಶ
(04 December 1962)

ಶತಾವಧಾನಿ ಗಣೇಶ ಅವರು ಉತ್ತಮ ವಾಗ್ಮಿಗಳು. ವಿದ್ವಾಂಸರು. ಅವಧಾನ ಕಲೆಯನ್ನು ರೂಢಿಸಿಕೊಂಡವರು. “ಕನ್ನಡದಲ್ಲಿ ಅವಧಾನ ಕಲೆ” ಎಂಬ ಮಹಾಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯ ಪ್ರಪ್ರಥಮ ಡಿ.ಲಿಟ್. ಪದವಿ ನೀಡಿ ಗೌರವಿಸಿದೆ. ಪ್ರಸ್ತುತ ಭಾರತೀಯ ವಿದ್ಯಾಭವನದ ಬೆಂಗಳೂರು ಶಾಖೆಯ ಸಂಸ್ಕೃತ ವಿಭಾಗದ ನಿರ್ದೇಶಕರಾಗಿದ್ದಾರೆ. ಆರ್.ಶಂಕರನಾರಾಯಣ ಅಯ್ಯರ್ ಹಾಗೂ ಅಲಮೇಲಮ್ಮ ದಂಪತಿಯ ಪುತ್ರರು.04-12-1962ರಂದು ಕೋಲಾರದಲ್ಲಿ ಜನನ. ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ (UVCE), ದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವೀಧರರು. ಬೆಂಗಳೂರಿನ ಇಂಡಿಯನ್ ಇನ್ಸ್ಟಿ ಟ್ಯೂಟ್ ಆಫ್ ಸೈನ್ಸ್ ನಲ್ಲಿ ಮೆಟೀರಿಯಲ್ ಸೈನ್ಸ್ ಹಾಗೂ ಮೆಟಲರ್ಜಿಯಲ್ಲಿ ಎಂ.ಎಸ್ಸಿ. ಪದವೀಧರರು. ಮೈಸೂರ್ ವಿಶ್ವವಿದ್ಯಾಲಯದ ಅಡಿಯಲ್ಲಿ ...

READ MORE

Related Books