ನೋಟಿನ ಚೂರು ಮತ್ತು ಇತರ ಕಥೆಗಳು

Author : ಶರಣಗೌಡ ಬಿ.ಪಾಟೀಲ ತಿಳಗೂಳ

Pages 86

₹ 80.00




Year of Publication: 2021
Published by: ಬಸವ ಪ್ರಕಾಶನ ಮತ್ತು ಪುಸ್ತಕ ವ್ಯಾಪಾರಿಗಳು
Address: ಮುಖ್ಯ ರಸ್ತೆ, ಸೂಪರ್ ಮಾರ್ಕೆಟ್, ಕಲಬುರಗಿ
Phone: 9448124431

Synopsys

ಲೇಖಕ ಶರಣಗೌಡ ಕೆ. ಪಾಟೀಲ ತಿಳಗೂಳ ಅವರ ಕಥಾ ಸಂಕಲನ-ನೋಟಿನ ಚೂರು ಮತ್ತು ಇತರೆ ಕಥೆಗಳು. ಒಟ್ಟು 14 ಕಥೆಗಳಿವೆ. ಬಹುತೇಕ ಕಥೆಗಳು ಘಟನೆ ಪ್ರಧಾನ ಕಥೆಗಳಾಗಿವೆ. ಗ್ರಾಮೀಣ ಜನಜೀವನವೇ ಈ ಎಲ್ಲ ಕಥೆಗಳ ವಸ್ತು. ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಇಲ್ಲಿಯ ಕಥೆಗಳು ಓದುಗರ ಗಮನ ಸೆಳೆಯುತ್ತವೆ.

About the Author

ಶರಣಗೌಡ ಬಿ.ಪಾಟೀಲ ತಿಳಗೂಳ
(12 July 1974)

ಲೇಖಕ ಶರಣಗೌಡ ಪಾಟೀಲ ಅವರು  ಕಲಬುರಗಿ ಜಿಲ್ಲೆಯ ತಿಳಗೂಳ ಗ್ರಾಮದವರು. ಸ್ನಾತಕೋತ್ತರ ಪದವೀಧರರು. ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.  ಕೃತಿಗಳು: ಹಿಟ್ಟಿನ ಗಿರಣಿ ಕಿಟ್ಟಪ್ಪ (ಲಲಿತ ಪ್ರಬಂಧಗಳ ಸಂಕಲನ)’, ತೊರೆದ ’ಗೂಡು (ಕಾದಂಬರಿ), ಕೆಂಪು ಶಲ್ಯ ಫಕೀರೂ ಹಾಗೂ ಇತರ ಕಥೆಗಳು (ಕಥಾ ಸಂಕಲನ), ಕಾಳು ಕಟ್ಟದ ಕಣ್ಣೀರು, ಭೀಮಾ ತೀರದ ತಂಗಾಳಿ (ಕಾದಂಬರಿಗಳು)   ಪ್ರಶಸ್ತಿ-ಪುರಸ್ಕಾರಗಳು:  ಇವರ ‘ಹಿಟ್ಟಿನ ಗಿರಣಿ ಕಿಟ್ಟಪ್ಪ  ಕೃತಿಗೆ 2017-18 ನೇ ಸಾಲಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಡಿ ಮಾಣಿಕರಾವ ಹಾಸ್ಯ ಸಾಹಿತ್ಯ ದತ್ತಿ ಪ್ರಶಸ್ತಿ ಲಭಿಸಿದೆ. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ. ಶಿಕ್ಷಕರ ಕಲ್ಯಾಣ ನಿಧಿಯ ರಾಜ್ಯ ಮಟ್ಟದ ...

READ MORE

Related Books