ನೋವಿಗದ್ದಿದ ಕುಂಚ

Author : ನೇಮಿಚಂದ್ರ

Pages 96

₹ 70.00




Year of Publication: 2015
Published by: ನವಕರ್ನಾಟಕ ಪಬ್ಲಿಕೇಷನ್ಸ್‌
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 08022203580

Synopsys

‘ನೋವಿಗದ್ದಿದ ಕುಂಚ’ ಲೇಖಕಿ ನೇಮಿಚಂದ್ರ ಅವರ ಪ್ರಮುಖ ಕೃತಿಗಳಲ್ಲಿ ಒಂದು. ಡಚ್ ಮೂಲd ಖ್ಯಾತ ಕಲಾವಿದ ವಿನ್ಸಂಟ್ ವ್ಯಾನ್ ಗೋ ಅವರ ಜೀವನ ಚಿತ್ರಣವನ್ನು ಈ ಕೃತಿಯ ಮೂಲಕ ಕಟ್ಟಿಕೊಟ್ಟಿದ್ದಾರೆ. ಬದುಕಿನ ಅತ್ಯಂತ ಅಸಹಾಯಕ ನೋವಿನ ಘಟ್ಟದಲ್ಲೂ ತನ್ನ ಕುಂಚದ ತುದಿಯಲ್ಲಿ ಜಾದೂ ಮೂಡಿಸುತ್ತಿದ್ದ ಚಿತ್ರ ಕಲಾವಿದ ವ್ಯಾನ್ ಗೋ ಬದುಕಿನ ಚಿತ್ರಕ್ಕೊಂದು ಅದ್ಭುತ ಕ್ಯಾನ್ವಸ್ ಅನ್ನು ನೇಮಿಚಂದ್ರ ನಿರ್ಮಿಸಿದ್ದಾರೆ.

About the Author

ನೇಮಿಚಂದ್ರ
(16 July 1959)

ಸ್ತ್ರೀವಾದಿ ಚಿಂತಕಿ, ಸಾಹಿತಿ ನೇಮಿಚಂದ್ರ ಅವರು ಜನಿಸಿದ್ದು 1959 ಜುಲೈ 16ರಂದು ಮೂಲತಃ ಚಿತ್ರದುರ್ಗದವರಾದ ಇವರು ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದರು. ಕರ್ನಾಟಕ ಲೇಖಕಿಯರ ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಜೀವನುತ್ಸಾಹ ತುಂಬುವಂತಹ ಇವರ ಕೃತಿಗಳೆಂದರೆ ನಮ್ಮ ಕನಸುಗಳಲ್ಲಿ ನೀವಿದ್ದೀರಿ, ಒಂದು ಶ್ಯಾಮಲ ಸಂಜೆ, ನೇಮಿಚಂದ್ರರ ಕಥೆಗಳು, ಸಾವೇ ಬರುವುದಿದ್ದರೆ ನಾಳೆ ಬಾ!, ನನ್ನ ಕಥೆ ನಮ್ಮ ಕಥೆ, ಯಾದ್ ವಶೇಮ್, ಮಹಿಳಾ ಅಧ್ಯಯನ, ದುಡಿವ ಹಾದಿಯಲಿ ಜೊತೆಯಾಗಿ, ಬೆಳಗೆರೆ ಜಾನಕಮ್ಮ ಬದುಕು-ಬರಹ, ಹೋರಾಟದ ಹಾದಿಯಲ್ಲಿ ಧೀಮಂತ ಮಹಿಳೆಯರು, ಬದುಕು ಬದಲಿಸಬಹುದು, ಒಂದು ಕನಸಿನ ಪಯಣ, ಪೆರುವಿನ ಪವಿತ್ರ ಕಣಿವೆಯಲ್ಲಿ, ಸಂತಸ ನನ್ನೆದೆಯ ಹಾಡು ಹಕ್ಕಿ (ಬದುಕು ಬದಲಿಸಬಹುದು ಭಾಗ -4), ಕಾಲುಹಾದಿಯ ಕೋಲ್ಮಿಂಚುಗಳು- ...

READ MORE

Related Books