ನೂರು ಮಾತು ಕೇಳಿ ಒಂದು ರ‍್ಯಾಂಕ್ ಗಳಿಸಿ

Author : ಯಂಡಮೂರಿ ವೀರೇಂದ್ರನಾಥ್

Pages 102

₹ 40.00




Year of Publication: 2013
Published by: ಸಾಹಿತ್ಯ ಪ್ರಕಾಶನ
Address: ಕೊಪ್ಪೀಕರ್ ರಸ್ತೆ, ನ್ಯು ಹುಬ್ಬಳ್ಳಿ, ಹುಬ್ಬಳ್ಳಿ-580020.
Phone: 9448110031

Synopsys

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯೆ ಹಾಗೂ ಕೆಲಸಕ್ಕೆ ಬೇಕಾದ ಪೂರಕವಾದ ಮಾರ್ಕ್ಸ್  ತೆಗೆಯುವುದು ಬಹುಮುಖ್ಯವಾಗುತ್ತದೆ. ಅದಕ್ಕಾಗಿಯೇ ವಿದ್ಯಾರ್ಥಿಗಳಿಗೆಂದು ಲೇಖಕ ಯಂಡಮೂರಿ ವೀರೇಂದ್ರುರನಾಥ ಅವರು ಓದುವ ಬಗೆಯನ್ನು, ನೆನಪಿಟ್ಟುಕೊಳ್ಳುವ ಮಾರ್ಗದರ್ಶನಗಳನ್ನು ಇಲ್ಲಿ ನೀಡಿದ್ದಾರೆ. ವಿದ್ಯಾರ್ಥಿಗಳು ಗಮನದಲ್ಲಿಟ್ಟುಕೊಳ್ಳಲೇಬೇಕಾದ ನೂರು ಪಾಯಿಂಟ್ಸ್‌ಗಳನ್ನು ಇಲ್ಲಿ ಕಾಣಬಹುದು.

About the Author

ಯಂಡಮೂರಿ ವೀರೇಂದ್ರನಾಥ್

ತೆಲುಗಿನ ಖ್ಯಾತ ಲೇಖಕ, ಕಾದಂಬರಿಕಾರ ಯಂಡಮೂರಿ ವೀರೇಂದ್ರನಾಥ್ ಅವರ ಬಹುತೇಕ ಕೃತಿಗಳು ಕನ್ನಡದಲ್ಲೂ ಅನುವಾದಗೊಂಡು ಜನಪ್ರಿಯವಾಗಿವೆ. ಇವರ ಕೃತಿಗಳನ್ನು ವಂಶಿ, ಸರಿತಾ ಜ್ಞಾನಾನಂದ, ಬೇಲೂರು ರಾಮಮೂರ್ತಿ, ರವಿ ಬೆಳಗೆರೆ, ಯತಿರಾಜ್ ವೀರಾಂಬುದಿ ಮುಂತಾದವರು ಕನ್ನಡಕ್ಕೆ ಅನುವಾದಿಸಿದ್ದಾರೆ. ...

READ MORE

Related Books