ನ್ಯಾಯ ಅಂದ್ರೆ ನ್ಯಾಯ

Author : ಟಿ.ಎಸ್. ಗೋಪಾಲ್

Pages 64

₹ 50.00




Year of Publication: 2018
Published by: ನವಕರ್ನಾಟಕ ಪ್ರಕಾಶನ
Address: ನಂ.15, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಬೆಂಗಳೂರು
Phone: 9480686862

Synopsys

ಲೇಖಕ ಟಿ. ಎಸ್. ಗೋಪಾಲ್ ಅವರು ಮಕ್ಕಳಿಗೆ ಮುದ ನೀಡುವ ನಾಟಕಗಳನ್ನು ಬರೆದಿದ್ದು, ಆ ಪೈಕಿ ನ್ಯಾಯ ಅಂದ್ರೆ ನ್ಯಾಯ ಕೃತಿಯೂ ಒಂದು. ವಿಡಂಬನೆಯ ಮೂಲಕ ಹಾಸ್ಯದ ಹೊನಲನ್ನು ಹರಿಸುವ ನಾಟಕದ ಪ್ರಸಂಗಗಳು ಸಾಮಾಜಿಕ ನ್ಯಾಯದ ಬಗೆಗಳು, ವಾದ-ವಿವಾದದ ಪರಿಗಳ ಕುರಿತು ಮಕ್ಕಳ ಜ್ನಾನ ವಿಸ್ತಾರಕ್ಕೆ ತನ್ನದೇ ಆದ ವೈಚಾರಿಕ ವೇಗವನ್ನು ನೀಡುತ್ತವೆ. 

About the Author

ಟಿ.ಎಸ್. ಗೋಪಾಲ್

ಲೇಖಕ ಟಿ. ಎಸ್. ಗೋಪಾಲ್ ಅವರ ಹೆಸರು ತಿರು ಶ್ರೀನಿವಾಸಾಚಾರ್ಯ ಗೋಪಾಲ್. ಕನ್ನಡ ಭಾಷೆ, ಸಾಹಿತ್ಯ, ವನ್ಯಜೀವನ, ವಿಜ್ಞಾನ ಕುರಿತ ಪುಸ್ತಕಗಳನ್ನು ಬರೆದಿದ್ದಾರೆ. ಅವರ 'ಕಾಡು ಕಲಿಸುವ ಪಾಠ' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (2013) ದೊರೆತಿದೆ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಹಾಗೂ ಎಂ. ಎ. ಪದವಿ (ಚಿನ್ನದ ಪದಕ) ಪಡೆದಿರುವ ಅವರು ದಕ್ಷಿಣ ಕೊಡಗಿನ ಶ್ರೀಮಂಗಲ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅವರು ...

READ MORE

Related Books