ನ್ಯಾನೋಪ್ರಪಂಚ

Author : ಇಂದುಮತಿ ರಾವ್

Pages 120

₹ 180.00




Year of Publication: 2014
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 08022203580/01

Synopsys

ನ್ಯಾನೋ ವಿಜ್ಞಾನ ಹಾಗೂ ನ್ಯಾನೋ ತಂತ್ರಜ್ಞಾನದ ಪರಿಚಯಾತ್ಮಕವಾಗಿ ಭಾರತದ ಪ್ರಖ್ಯಾತ ವಿಜ್ಞಾನಿ ಡಾ. ಸಿ.ಎನ್. ಆರ್. ರಾವ್ ಬರೆದ ಕೃತಿಯನ್ನು ಇಂದುಮತಿ ರಾವ್ ಅವರು ಕನ್ನಡಕ್ಕೆ ಅನುವಾದಿಸಿದ್ದೇ -ನ್ಯಾನೋ ಪ್ರಪಂಚ. ವಿಜ್ಞಾನ ಹಾಗೂ ತಂತ್ರಜ್ಞಾನದ ವೇಗ ಹಾಗೂ ಅದರ ಪ್ರಯೋಜನಗಳ ಬಗ್ಗೆ ವಿವರ ಮಾಹಿತಿ ನೀಡುವ ಈ ಕೃತಿಗೆ ಭಾರತೀಯ ಪ್ರಕಾಶಕರ ಒಕ್ಕೂಟದ ‘ಅತ್ಯುತ್ತಮ ಮುದ್ರಣ ವಿನ್ಯಾಸ ಪ್ರಶಸ್ತಿ’ (2012) ದೊರೆತಿದೆ. ಈ ಕೃತಿಯು ನ್ಯಾನೋ ತಂತ್ರಜ್ಞಾನದ ವಿಸ್ತಾರವನ್ನು ಪರಿಚಯಿಸುತ್ತದೆ. ವರ್ಣಚಿತ್ರಗಳ ಮೂಲಕ ಮಕ್ಕಳಿಗೆ ಆಕರ್ಷಕವಾಗಿರುವಂತೆ ಹಾಗೂ ನ್ಯಾನೋ ತಂತ್ರಜ್ಞಾನದ ಬಗ್ಗೆ ಕುತೂಹಲ ಮೂಡುವಂತೆ ಕೃತಿಯನ್ನು ವಿನ್ಯಾಸಗೊಳಿಸಲಾಗಿದೆ.

About the Author

ಇಂದುಮತಿ ರಾವ್

ಖ್ಯಾತ ವಿಜ್ಞಾನಿ ಪ್ರೊ.ಸಿ.ಎನ್‌.ಆರ್‌ ರಾವ್‌ ಅವರದು ‘ವಿಜ್ಞಾನ ಕುಟುಂಬ’. ಅವರ ಪತ್ನಿ ಇಂದುಮತಿ ರಾವ್‌ ಈ ಹಿಂದೆ ಬೆಂಗಳೂರಿನ ಎಂ.ಇ.ಎಸ್‌ ಕಾಲೇಜಿನಲ್ಲಿ ಶಿಕ್ಷಕಿಯಾಗಿದ್ದರು. ಪ್ರಸ್ತುತ ಅವರು ಜವಾಹರ್‌ಲಾಲ್‌ ನೆಹರೂ ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರದಲ್ಲಿ ಮಕ್ಕಳಿಗೆ ವಿಜ್ಞಾನ ಆಸಕ್ತಿ ಮೂಡಿಸುತ್ತಿದ್ದಾರೆ. ಪುತ್ರ, ಸಂಜಯ್‌ ರಾವ್‌ ಕೂಡ ಜವಾಹರ್‌ಲಾಲ್‌ ನೆಹರೂ ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೆ ಪುತ್ರಿ, ಸುಚಿತ್ರಾ ರಾವ್‌ ಅವರ ಪತಿ, ಕೆ.ಎನ್‌. ಗಣೇಶ್‌ ಪುಣೆಯ ವಿಜ್ಞಾನ ಶಿಕ್ಷಣ ಹಾಗೂ ಸಂಶೋಧನಾ ಕೇಂದ್ರದ ನಿರ್ದೇಶಕರು. ...

READ MORE

Related Books