ಓದು

Author : ಸ. ರಘುನಾಥ

Pages 284

₹ 225.00




Year of Publication: 2015
Published by: ಎಸ್.ಎಲ್.ಎನ್. ಪಬ್ಲಿಕೇಷನ್
Address: ನಂ. 3437, 4ನೇ ಮುಖ್ಯ ರಸ್ತೆ, 9ನೇ ಅಡ್ಡರಸ್ತೆ, ಶಾಸ್ತ್ರೀನಗರ ಬನಶಂಕರಿ 2ನೇ ಹಂತ, ಬೆಂಗಳೂರು-28

Synopsys

’ಓದು’ ತೆಲುಗು ಸಾಹಿತ್ಯ-ಸಂಸ್ಕೃತಿಯನ್ನು ಅಧ್ಯಾಯನಮಾಡಿ ಬರೆದ ಲೇಖನಗಳ ಸಂಕಲನ. ಇಲ್ಲಿ ತೆಲುಗಿನ ಅನೇಕ ಪುಸ್ತಕಗಳ ಬಗ್ಗೆ ಕವಿ ,ಲೇಖಕರ ಬಗ್ಗೆಯೂ ಮಾಹಿತಿ ನೀಡಲಾಗಿದೆ. ತೆಲುಗು ಸಾಹಿತ್ಯವನ್ನು ಅಭ್ಯಾಸ ಮಾಡಲು ಬಯಸುವ ಕನ್ನಡಿಗರಿಗೆ ಇದೊಂದು ಒಳ್ಳೆಯ ಆಕರ.

About the Author

ಸ. ರಘುನಾಥ
(13 August 1954)

ಪ್ರಾಥಮಿಕ ಶಾಲಾ ಶಿಕ್ಷಕರಾಗಿರುವ  ಸ.ರಘುನಾಥ,ಕಥೆ, ಕಾವ್ಯ, ವಿಮರ್ಶೆ, ಅಂಕಣಬರಹ, ಅನುವಾದ, ಜಾನಪದ ಸಾಹಿತ್ಯ ಸಂಗ್ರಹ,ಮುಂತಾದ ಸಾಹಿತ್ಯ ಕ್ಷೇತ್ರದಲ್ಲಿ ಕೃಷಿ ಮಾಡಿದವರು. ಸುಮಾರು 40ಕ್ಕೂ ಹೆಚ್ಚಿನ ಕೃತಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ಕೊಡುಗೆ ನೀಡಿದ ಸ. ರಘುನಾಥ ಅವರು ಸಮಾಜಸೇವೆಯಲ್ಲಿಯೂ ಹೆಚ್ಚಾಗಿ ತೊಡಗಿಸಿಕೊಂಡವರು. 1995 ರಿಂದ ’ನಮ್ಮ ಮಕ್ಕಳು’ ಎಂಬ ಸಂಸ್ಥೆಯ ಮೂಲಕ ಸಾಮಾಜಿಕ ಕಾರ್ಯ: ಭಿಕ್ಷುಕ, ಅನಾಥ, ವೃದ್ಧರಿಗೆ, ಅಂಗವಿಕಲರಿಗೆ ಶೈಕ್ಷಣಿಕ ಹಾಗು ಉಚಿತ ವೈದ್ಯಕೀಯ ನೆರವು. 1994 ರಿಂದ 2014 ರವರೆಗೆ ಗಾಯಗೊಂಡ ಪ್ರಾಣಿ  - ಪಕ್ಷಿಗಳ ಆರೈಕೆ. 2005ರಿಂದ ನಾಟಿ ಔಷಧ ತಯಾರಿಕೆ, ಉಚಿತ ...

READ MORE

Related Books