ಒಳಗಣ ಬೆಳಗು

Author : ಮಹಾದೇವ ಬಸರಕೋಡ

Pages 80

₹ 90.00




Year of Publication: 2020
Published by: ಬಸರಕೋಡ ಪ್ರಕಾಶನ
Address: ಮುಂಜಾವು, ಲಕ್ಷ್ಮೀನಗರ, ಅಮೀನಗಡ, ಹುಮ್ನಾಬಾದ್ ತಾಲ್ಲೂಕು, ಬಾಗಲಕೋಟೆ ಜಿಲ್ಲೆ.
Phone: 9902755950

Synopsys

ಒಳಗಣ ಬೆಳಗನ್ನು ಮೂಡಿಸುವ ಪ್ರೇರಣಾತ್ಮಕ ಬರಹಗಳ ಗುಚ್ಛ. ಮನಸ್ಸನ್ನು ಸಲ್ಲದ ಜಂಜಡಗಳಿಂದ ದೂರಕ್ಕೆ ಸರಿಸಿ ಶಾಂತಿ, ನಗು, ಪ್ರಫುಲ್ಲತೆಯ ಸಿಂಚನಗೈಯುವ ಆಪ್ತ ಬರಹಗಳು ಇಲ್ಲಿವೆ. ನಾಡಿನ ಶ್ರೇಷ್ಠ ಪತ್ರಿಕೆಗಳಲ್ಲಿ ಬೆಳಕು ಕಂಡಿವೆ.

About the Author

ಮಹಾದೇವ ಬಸರಕೋಡ
(14 June 1972)

ಮೂಲತಃ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನ ಬೇನಾಳ ಗ್ರಾಮದವರಾದ ಬರಹಗಾರ ಮಹಾದೇವ ಬಸರಕೋಡ ಅವರು ಜನಿಸಿದ್ದು 1972 ಜೂನ್ 14ರಂದು. ನಿಡಗುಂದಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಇಲಕಲ್ಲಿನ ಎಸ್.ಆರ್. ಕಂಠಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ.ಎಡ್ ಹಾಗೂ ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಸರ್ಕಾರಿ ಪ್ರೌಢಶಾಲೆಯ ಗಣಿತ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಇವರಿಗೆ ಕನ್ನಡ ಸಾಹಿತ್ಯ ಆಸಕ್ತಿ ಕ್ಷೇತ್ರ.  ಮಹಾದೇವ ಅವರ ಪ್ರಮುಖ ಕೃತಿಗಳೆಂದರೆ ಬದುಕು ಬೆಳಕು, ತಮಂಧ ಘನ ಕಳೆದು (ಕವನ ಸಂಕಲನ), ಒಡಲುಗೊಂಡವ (ವಚನ ಸಾಹಿತ್ಯ), ಹಸಿವೆಂಬ ಹೆಬ್ಬಾವು, ವರ್ತಮಾನದಲ್ಲಿ ನಿಂತು ...

READ MORE

Related Books