ಆರ್ಕೆಸ್ಟ್ರಾ ಮತ್ತು ತಂಬೂರಿ

Author : ಟಿ.ಪಿ. ಅಶೋಕ

Pages 120

₹ 30.00




Year of Publication: 1993
Published by: ಅಕ್ಷರ ಪ್ರಕಾಶನ

Synopsys

ಆರ್ಕೆಸ್ಟ್ರಾ ಮತ್ತು ತಂಬೂರಿ ಟಿ.ಪಿ ಅಶೋಕ ಅವರು ಸಂಪಾದಿಸಿರುವ ಗೌರೀಶ ಕಾಯ್ಕಿಣಿ ಅವರ ಲೇಖನಗಳ ಸಂಗ್ರಹವಾಗಿದೆ. ಲಲಿತ ಕಲೆಗಳ ಕುರಿತು ಗೌರೀಶ ಕಾಯ್ಕಿಣಿಯವರು ಬರೆದ ಬರಹಗಳನ್ನು ಆಯ್ದು ಇಲ್ಲಿ ಸಂಕಲಿಸಲಾಗಿದೆ. ಹಾಡುಗಬ್ಬ, ನಾಟಕಗಳು, ಯಕ್ಷಗಾನ ಮೊದಲಾದ ಕಲಾ ಪ್ರಕಾರಗಳ ಬಗ್ಗೆ ಗೌರೀಶ ಕಾಯ್ಕಿಣಿಯವರ ಸ್ಫುಟವಾದ ವಿಚಾರಗಳು ಈ ಬರಹಗಳಲ್ಲಿ ವ್ಯಕ್ತವಾಗಿವೆ. 

About the Author

ಟಿ.ಪಿ. ಅಶೋಕ
(26 August 1955)

ಟಿ. ಪಿ. ಅಶೋಕ ಹುಟ್ಟಿದ್ದು 26-08-1955ರಲ್ಲಿ. ತಮ್ಮ ಸಾಹಿತ್ಯ ವಿಮರ್ಶೆ, ಅನುವಾದ, ಸಂಪಾದನೆ ಮತ್ತು ಅಂಕಣ ಬರಹಳಿಂದ ಟಿ. ಪಿ. ಅಶೋಕ ಪ್ರಸಿದ್ಧರಾಗಿದ್ದಾರೆ. ಸಾಗರದ ಲಾಲ್ ಬಹುದ್ದೂರ್ ಕಾಲೇಜಿನಲ್ಲಿ ಪ್ರಾಧ್ಯಾಪಕರು ಮತ್ತು ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಕಾರನಿರ್ವಹಿಸಿ ನಿವೃತ್ತರಾಗಿದ್ದಾರೆ. ನವ್ಯ ಕಾದಂಬರಿಗಳ ಪ್ರೇರಣೆಗಳು, ಹೊಸ ಹೆಜ್ಜೆ ಹೊಸ ಹಾದಿ, ಕಾರಂತರ ಕಾದಂಬರಿಗಳಲ್ಲಿ ಗಂಡು ಹೆಣ್ಣು, ಸಾಹಿತ್ಯ ಸಂಪರ್ಕ, ವಾಸ್ತವತಾವಾದ, ಸಾಹಿತ್ಯ ಸಂದರ್ಭ, ಶಿವರಾಮಕಾರಂತ: ಎರಡು ಅಧ್ಯಯನಗಳು, ಪುಸ್ತಕ ಪ್ರೀತಿ, ವೈದೇಹಿ ಅವರ ಕಥೆಗಳು, ಯು. ಆರ್. ಅನಂತಮೂರ್ತಿ: ಒಂದು ಅಧ್ಯಯನ, ತೇಜಸ್ವಿ ಕಥನ, ಕುವೆಂಪು ಕಾದಂಬರಿ: ಎರಡು ...

READ MORE

Related Books