ಪಶ್ಚಿಮದ ಸ್ತ್ರೀವಾದಿ ವಿಮರ್ಶಾ ಪಂಥಗಳು

Author : ಬಿ.ಎನ್. ಸುಮಿತ್ರಾಬಾಯಿ

Pages 25

₹ 10.00




Year of Publication: 2000
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ.

Synopsys

ಈ ಕೃತಿಯಲ್ಲಿ ಪಶ್ಚಿಮ ರಾಷ್ಟ್ರಗಳ ಸ್ತ್ರೀವಾದಿ ವಿಮರ್ಶಾ ಪಂಥಗಳ ಬಗ್ಗೆ ಮಹತ್ವ ಪೂರ್ಣ ಮಾಹಿತಿಗಳಿವೆ. ತೀವ್ರಗಾಮಿ ಸ್ತ್ರೀವಾದಿ, ಸಾಂಸ್ಕೃತಿಕ ಸ್ತ್ರೀವಾದಿ, ಲೆಸ್ಬಿಯನ್ ಸ್ತ್ರೀವಾದಿ, ಅಮೆರಿಕದ ಸ್ತ್ರೀವಾದಿ , ಸಮಾಜವಾದಿ ಸ್ತ್ರೀವಾದಿ, ಫ್ರೆಂಚ್ ಜನರ ಸ್ತ್ರೀವಾದ, ದಮ್ಮು, ಸ್ತ್ರೀವಾದದ ಬಗ್ಗೆ ಈ ಕೃತಿಯಲ್ಲಿ ಚರ್ಚಿಸಲಾಗಿದೆ. ವಿವಿಧ ಕಾಲಗಟ್ಟದಲ್ಲಿ ಆಯಾ ದೇಶಕ್ಕೆ ಅನುಗುಣವಾಗಿ ಹುಟ್ಟಿ ಬೆಳವಣಿಗೆ ಹೊಂದಿದ ಸ್ತ್ರೀವಾದದಲ್ಲಿ ವಿವಿಧ ಚರ್ಚೆಗಳು ನಡೆದು, ವಿಭಾಗವಾಗತೊಡಗಿದವು. ಈ ಕುರಿತ ಸಂಪೂರ್ಣ ಮಾಹಿತಿ ಈ ಕೃತಿಯಲ್ಲಿದೆ. 

About the Author

ಬಿ.ಎನ್. ಸುಮಿತ್ರಾಬಾಯಿ

ಜೈನಶಾಸ್ತ್ರ ಮತ್ತು ಪ್ರಾಕೃತ ಪರಿಣಿತೆ ಆಗಿರುವ ಬಿ.ಎನ್‌. ಸುಮಿತ್ರಾಬಾಯಿ ಅವರು ಕನ್ನಡದ ಪ್ರಮುಖ ವಿಮರ್ಶಕರಲ್ಲಿ ಒಬ್ಬರು. ಸಾರ್ವತ್ರಿಕದೆಡೆಗೆ, ವಿಚಯ,  ಅಯನ, ಮಹಿಳೆ ಮತ್ತು ಸಾಹಿತ್ಯ, ಸರಹದ್ದುಗಳ ಆಚೆ, ಸ್ತ್ರೀವಾದಿ ಪ್ರವೇಶಿಕೆ ಅವರ ಪ್ರಮುಖ ವಿಮರ್ಶಾ ಕೃತಿಗಳು. ’ಕಲ್ಯಾಣ ಸರಸ್ವತಿ, ಕಾತ್ಯಾಯನಿ ವಾಚಿಕೆ, ಸ್ತ್ರೀವಾದಿ ಪ್ರವೇಶಿಕೆ’ ಕೃತಿಗಳನ್ನು ಸಂಪಾದಿಸಿದ್ದಾರೆ.  ಅವರಿಗೆ ಅನುಪಮಾ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಲಭಿಸಿವೆ. ಡಾ. ಬಿ. ಎನ್. ಸುಮಿತ್ರಾ ಬಾಯಿ ಅವರ  ಬೊಗಸೆಯಲ್ಲಿ ಹೊಳೆ ನೀರು (ಲೇಖನ ಸಂಕಲನ) ಕೃತಿಗೆ 2014ರ ವಿ.ಎಂ. ಇನಾಂದಾರ ಸ್ಮಾರಕ ವಿಮರ್ಶಾ ಪ್ರಶಸ್ತಿ ಸಂದಿದೆ ಹಾಗೂ ಪಿ. ...

READ MORE

Related Books