ಪಲ್ಲವಿ

Author : ವಿವೇಕಾನಂದ ಕಾಮತ್

Pages 184

₹ 80.00




Year of Publication: 2002
Published by: ದಶಮಿ ಪ್ರಕಾಶನ
Address: ಶ್ರೀ ಮಂಜುನಾಥ ನಿಲಯ ಎನ್.ಟಿ. ಬಿ. ಆಫೀಸ್ ಪಕ್ಕ, ಜನ್ನಾಪುರ, ಭದ್ರಾವತಿ – 577301

Synopsys

ಇದು ಲೇಖಕರ ಮೊದಲ ಕಾದಂಬರಿಯಾದರೂ ತಡವಾಗಿ ಪ್ರಕಟಗೊಂಡ ಕ್ರತಿ. ನವರಾಗಸಂಗಮ ಪತ್ರಿಕೆಯಲ್ಲಿ ಪ್ರಕಟಗೊಂಡ ಕಾದಂಬರಿಯಲ್ಲಿ ವರದಕ್ಷಿಣೆಯ ಪಿಡುಗಿಗೆ ಬಲಿಯಾಗುವ ಹೆಣ್ಣು ಸಿಡಿದೆದ್ದು ತನ್ನದೇ ಬದುಕನ್ನು ಹೊಸದಾಗಿ ಕಂಡುಕೊಳ್ಳುವ ಕಥಾವಸ್ತು ಇದೆ.

About the Author

ವಿವೇಕಾನಂದ ಕಾಮತ್
(21 January 1976)

ತಮ್ಮ ಕತೆ-ಕಾದಂಬರಿಗಳ ಮೂಲಕ ಕನ್ನಡ ಓದುಗರಿಗೆ ಚಿರಪರಿಚಿತ ಇರುವ ವಿವೇಕಾನಂದ ಕಾಮತ್ ಅವರು 100ಕ್ಕೂ ಹೆಚ್ಚು ಕತೆ ಹಾಗೂ 60 ಕಾದಂಬರಿಗಳನ್ನು ಪ್ರಕಟಿಸಿದ್ದಾರೆ.  ಚಿಕ್ಕಮಗಳೂರು ಜಿಲ್ಲೆಯ ಕಳಸದವರಾದ ವಿವೇಕಾನಂದ ಅವರು ಜನಿಸಿದ್ದು 1976ರ ಜನವರಿ 21ರಂದು. ಮಂಗಳೂರಿನಲ್ಲಿ ಸಿವಿಲ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೊಮ ಪದವಿ ಪಡೆದ ಈಗ ಅಲ್ಲಿಯೇ ಸ್ವಂತ ಉದ್ಯೋಗದಲ್ಲಿ ತೊಡಗಿದ್ದಾರೆ. ಸೊಗಸಾದ ಭಾಷೆ, ಸರಳ ಶೈಲಿ, ಆಕರ್ಷಕ ನಿರೂಪಣೆಗಳಿರುವ ಕತೆ ಬರೆಯುವ ವಿವೇಕಾನಂದ ಅವರು 1994ರಲ್ಲಿ ಬರವಣಿಗೆ ಆರಂಭಿಸಿದ ಅವರಿಗೆ ಕಾದಂಬರಿಯ ಪ್ರಕಾರದಲ್ಲಿ ಒಲವು. 40 ಕಾದಂಬರಿಗಳು, 150ಕ್ಕೂ ಹೆಚ್ಚು ಕಥೆ, 20 ಮಿನಿ ಕಾದಂಬರಿಗಳನ್ನು ರಚಿಸಿದ್ದಾರೆ. ಅವುಗಳು ನಾಡಿನ ಬಹುತೇಕ ...

READ MORE

Related Books