ಮಹಾಕವಿ ಪಂಪ ಮತ್ತು ಅವನ ಕೃತಿಗಳು

Author : ಶಾಂತಿನಾಥ ದಿಬ್ಬದ

Pages 132

₹ 120.00




Year of Publication: 2017
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ವಿದ್ಯಾರಣ್ಯ, ಹಂಪಿ-583276
Phone: 08022372388

Synopsys

ಕನ್ನಡ ವಿಶ್ವವಿದ್ಯಾಲಯದ ಜೈನ ಸಾಹಿತ್ಯ ಸಂಸ್ಕೃತಿ ಅಧ್ಯಯನ ಕೇಂದ್ರದ ಮಹತ್ವದ ಯೋಜನೆ ’ಜೈನ ಕವಿ ಕಾವ್ಯ ಮಾಲೆ’ಯಡಿ ’ಪಂಪ ಮಹಾಕವಿ ಮತ್ತು ಅವನ ಕೃತಿಗಳು’ ಪ್ರಕಟವಾಗಿದೆ. ಪ್ರಾಚೀನ ಜೈನ ಕವಿಗಳ ಕೃತಿಗಳನ್ನು ಸರಳ ಭಾಷೆಯಲ್ಲಿ ಪರಿಚಯಿಸುವ ಯೋಜನೆಯಡಿ ಈ ಕೃತಿಯೂ ಒಂದು..

About the Author

ಶಾಂತಿನಾಥ ದಿಬ್ಬದ
(01 June 1953)

.ಡಾ. ಶಾಂತಿನಾಥ ದಿಬ್ಬದ ಅವರು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸೋಮಾಪುರ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂಎ, ಪಿಎಚ್ ಡಿ ಪದವೀಧರರು. ಕರ್ನಾಟಕ ವಿ.ವಿ, ಗುಲಬರ್ಗಾ ವಿ.ವಿ. ಯಲ್ಲಿ ಪ್ರಾಧ್ಯಾಪಕರಾಗಿ ಹಾಗೂ ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ವಿ.ವಿ. ಯಲ್ಲಿ ಪ್ರಾಧ್ಯಾಪಕರಾಗಿ ನಂತರ ಕುಲಸಚಿವರಾಗಿ 2015 ರಲ್ಲಿ ನಿವೃತ್ತರಾದರು.   ಕೃತಿಗಳು: ಮಹಾಕವಿ ಪಂಪ ಮತ್ಯು ಅವನ ಕೃತಿಗಳು, ಪಂಪ ಭಾರತ ಸಾಂಸ್ಕೃತ ಅಧ್ಯಯನ (ಪಿಎಚ್ ಡಿ ಮಹಾಪ್ರಬಂಧ), ವಾಗ್ದೇವಿಯ ಭಂಡಾರದ ಮುದ್ರೆ, ಆಗಮಿಕ, ಜೀವಪರ-ಜನಪರ, ಜೈನ ಸಂಸ್ಕೃತಿ ಸಮೀಕ್ಷೆ (ಸಂಪಾದತ ಕೃತಿಗಳು) ಭ್ರಾಜಿಷ್ಣು ವಿರಚಿತ ಆರಾಧನಾ ಕರ್ಣಾಟಟೀಕಾ(ವಡ್ಡಾರಾಧನೆ), ಮುನಿ ...

READ MORE

Related Books