ಪರಸಂಗದ ಗೆಂಡೆತಿಮ್ಮ

Author : ಶ್ರೀಕೃಷ್ಣ ಆಲನಹಳ್ಳಿ

Pages 152

₹ 108.00
Year of Publication: 2016
Published by: ಐಬಿಎಚ್ ಪ್ರಕಾಶನ
Address: #77, 2ನೇ ಮುಖ್ಯರಸ್ತೆ, ರಾಮರಾವ್ ಲೇಔಟ್, ಬಿಎಸ್ ಕೆ 3ನೇ ಹಂತ, ಬೆಂಗಳೂರು- 560085
Phone: 9845070613

Synopsys

ಖ್ಯಾತ ಲೇಖಕ ಶ್ರೀಕೃಷ್ಣ ಆಲನಹಳ್ಳಿ ಅವರ ಕಾದಂಬರಿ-ಪರಸಂಗದ ಗೆಂಡೆತಿಮ್ಮ. 1978 ರಲ್ಲಿ ಬಿಡುಗಡೆಯಾದ ಕನ್ನಡ ಚಲನಚಿತ್ರಗಳಲ್ಲಿ ಈ ಕಾದಂಬರಿಯೂ ಒಂದು. ಕಥಾವಸ್ತು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ ಹಾಗೂ ಪಾತ್ರಗಳ ಸೃಷ್ಟಿಯಿಂದ ಈ ಕಾದಂಬರಿಯು ಓದಿಗರ ಗಮನ ಸೆಳೆಯುತ್ತದೆ.

About the Author

ಶ್ರೀಕೃಷ್ಣ ಆಲನಹಳ್ಳಿ
(03 April 1947 - 04 January 1989)

ಕವಿ-ಕತೆಗಾರ ಶ್ರೀಕೃಷ್ಣ ಆಲನಹಳ್ಳಿ ಅವರು ಜನಿಸಿದ್ದು  1947ರ ಏಪ್ರಿಲ್ 3ರಂದು. ಮೈಸೂರು ಜಿಲ್ಲೆ ಹೆಗ್ಗಡದೇವನಕೋಟೆ ತಾಲ್ಲೂಕಿನ ಆಲನಹಳ್ಳಿಯಲ್ಲಿ ಜನಿಸಿದ ಶ್ರೀಕೃಷ್ಣ ಕನ್ನಡದ ಪ್ರತಿಭಾವಂತ ಲೇಖಕರಲ್ಲಿ ಇವರು ಪ್ರಮುಖರು. ಕೆಲವು ಕಾಲ ಅಧ್ಯಾಪಕರಾಗಿ ಕೆಲಸ ಮಾಡಿದ ಶ್ರೀಕೃಷ್ಣ ಅವರು ನಗರೀಕರಣ ಮತ್ತು ಆಧುನಿಕ ಆರ್ಥಿಕತೆಯ ಸ್ಪರ್ಶಕ್ಕೆ ಸಿಕ್ಕ ಗ್ರಾಮೀಣ ಬದುಕಿನ ಪಲ್ಲಟಗಳನ್ನು ಅತ್ಯಂತ ಸಹಜ ರೀತಿಯಲ್ಲಿ ತಮ್ಮ ಕಥೆ-ಕಾದಂಬರಿಗಳಲ್ಲಿ ಕಟ್ಟಿಕೊಟ್ಟಿದ್ದಾರೆ. ಶ್ರೀಕೃಷ್ಣ ಅವರ ಕೃತಿಗಳು: ಮಣ್ಣಿನ ಹಾಡು, ಕಾಡುಗಿಡದ ಹಾಡು-ಪಾಡು, ಪ್ರಕಟಿಸಲಾಗದ ಪದ್ಯಗಳು, ಡೋಗ್ರಾ ಪಹಾಡಿ ಗೀತೆಗಳು (ಕವನ ಸಂಕಲನಗಳು). ತಪ್ತ, ಫೀನಿಕ್ಸ್ (ಕಥಾ ಸಂಕಲನಗಳು), ಕಾಡು, ಪರಸಂಗದು ...

READ MORE

Related Books