ಪರಿಸರ ಚಳವಳಿಗಳು

Author : ಕೆ. ಮೋಹನಕೃಷ್ಣ ರೈ

Pages 100




Year of Publication: 1999
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ.

Synopsys

ಈ ಗ್ರಂಥದಲ್ಲಿ ಏಕೀಕರಣೋತ್ತರ ಕರ್ನಾಟಕದಲ್ಲಿ ನಡೆದ ಪ್ರಮುಖ ಪರಿಸರ ಚಳುವಳಿಗಳ ಬಗ್ಗೆ ಅಧ್ಯಯನ ನಡೆಸಲಾಗಿದ್ದು, ಕರ್ನಾಟಕದ ವಿವಿಧ ಪ್ರದೇಶಗಳಲ್ಲಿರುವ ಪರಿಸರ ಸಂಘಟನೆಗಳು, ಸಂಘ ಸಂಸ್ಥೆಗಳು ಹಾಗು ಪರಿಸರವಾದಿಗಳ ಕಾರ್ಯಚಟುವಟಿಕೆ ಮತ್ತು ವಿಚಾರಗಳನ್ನು ಈ ಗ್ರಂಥದಲ್ಲಿ ದಾಖಲಿಸಲಾಗಿದೆ. ಈ ಕೃತಿಯು ಒಳಗೊಂಡಿರುವ ಅಧ್ಯಾಯಗಳೆಂದರೆ:ಪರಿಸರ ಚಳವಳಿ, ಹಿನ್ನೆಲೆ, ಸ್ವರೂಪ ಮತ್ತು ಸೈದ್ಧಾಂತಿಕ ನೆಲೆಗಳು ,ಪ್ರಮುಖ ಪರಿಸರ ಚಳವಳಿಗಳು

About the Author

ಕೆ. ಮೋಹನಕೃಷ್ಣ ರೈ
(27 April 1969)

ಡಾ.ಕೆ. ಮೋಹನ್ ಕೃಷ್ಣ ರೈ, 1969 ರ ಏ.27 ರಂದು ಜನಿಸಿದರು. ಎಂ.ಎ ಪಿ.ಎಚ್  ಡಿ ಪದವೀಧರರು. ಚರಿತ್ರೆ ವಿಭಾಗದ ಪ್ರಾಧ್ಯಾಪಕರು. ಮಧ್ಯಕಾಲೀನ ಹಾಗು ಆಧುನಿಕ ಭಾರತದ ಚರಿತ್ರೆ, ಆಧುನಿಕ ಯುರೋಪಿನ ಚರಿತ್ರೆ, ಭಾರತದ ನಗರ ಚರಿತ್ರೆ ವಿಷಯಗಳಲ್ಲಿ ಪರಿಣತಿ. ನಗರ ಚರಿತ್ರೆ, ಸಂಸ್ಕ್ರತಿ ಚರಿತ್ರೆ, ಪರಿಸರ ಚರಿತ್ರೆ ಅಧ್ಯಯನದ ಆಸಕ್ತಿಯ ಕ್ಷೇತ್ರಗಳು.  ’ಪರಿಸರ ಚಳವಳಿಗಳು , ಪ್ರಭುತ್ವ ಮತ್ತು ಜನತೆ, ಕೆನರಾ ವಿಭಜನೆ , ವಸಾಹತುಶಾಹಿ ಮತ್ತು ನಗರೀಕರಣ ’ ಪ್ರಕಟಿತ  ಕೃತಿಗಳು. ಪೋರ್ಚುಗೀಸ್ ಹೆಜಿಮನಿ ಓವರ್ ಮಂಗಳೂರ್‌, ಚಿರಿತ್ರೆ ವರ್ತಮಾನ ಕಥನ, ರಾಣಿ ಅಬ್ಬಕ್ಕಳ ...

READ MORE

Related Books