ಪರ್ಷಿಯನ್‌ ಕವಿತೆಗಳು

Author : ವಿಜಯಾ ಸುಬ್ಬರಾಜ್

Pages 108

₹ 80.00




Year of Publication: 2012
Published by: ಶುಭದ ಪ್ರಕಾಶನ
Address: ಅಣ್ಣನ ಮನೆ, ಜರಗನಹಳ್ಳಿ, ಜೆ.ಪಿ. ನಗರ, ಬೆಂಗಳೂರು
Phone: 08026646850

Synopsys

ಪರ್ಷಿಯನ್ ಭಾಷೆಯ ಕವಿತೆಗಳನ್ನು ಕನ್ನಡ ಭಾಷೆಗೆ ಅನುವಾದಿಸಿದ್ದಾರೆ ವಿಜಯಾ ಸುಬ್ಬರಾಜ್‌. ಪರ್ಷಿಯನ್‌ ಭಾಷೆ, ಅಲ್ಲಿನ ನೆಲ ಮೂಲ ಸಂಸ್ಕೃತಿ ಕುರಿತ ಕವಿತೆಗಳು, ಜಾಗತೀಕರಣ, ಇಡೀ ಸಮಾಜದ ಬದುಕಿನ ಕುರಿತು ವಿವರಿಸುವ ಕವಿತೆಗಳಿವೆ.

About the Author

ವಿಜಯಾ ಸುಬ್ಬರಾಜ್
(20 April 1947)

ವಿಜಯಾ ಸುಬ್ಬರಾಜ್ ಅವರು ಬೆಂಗಳೂರಿನಲ್ಲಿ 1947 ಏಪ್ರಿಲ್‌ 20ರಂದು ಜನಿಸಿದರು. ತಾಯಿ ಲಕ್ಷ್ಮಿ, ತಂದೆ ಸೀತಾರಾಂ. ಇಂಗ್ಲಿಷ್‌ ಮತ್ತು ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.  ಕನ್ನಡ ಸಾಹಿತ್ಯ ಕ್ಷೇತ್ರದ ಕೃಷಿಯಲ್ಲಿ ತೊಡಗಿಕೊಂಡಿರುವ ಇವರು ಬಿಯುಸಿಟಿಎ ನ ಉಪಾಧ್ಯಕ್ಷೆ, ಕನ್ನಡ ನುಡಿ ನಿಯತಕಾಲಿಕೆಯ ಸಂಪಾದಕಿ, ನಂಜನಗೂಡು ತಿರುಮಲಾಂಬ ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರಾಗಿದ್ದಾರೆ. ಕರ್ನಾಟಕ ಲೇಖಕಿಯರ ಸಂಘದ ಉಪಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.  ವಿಜಯಾ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಪುರಸ್ಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ನೀಲಗಂಗಾ ಪ್ರಶಸ್ತಿ, ಅತ್ತಿಮಬ್ಬೆ ಪ್ರಶಸ್ತಿ, ...

READ MORE

Related Books