ಪಶ್ಚಿಮ ಘಟ್ಟದ ತಪ್ಪಲಿನಲ್ಲಿ

Author : ಗಿರಿಮನೆ ಶ್ಯಾಮರಾವ್

Pages 160

₹ 117.00




Year of Publication: 2016
Published by: ಗಿರಿಮನೆ ಪ್ರಕಾಶನ
Address: ಬೆಂಗಳೂರು

Synopsys

ಲೇಖಕ ಗಿರಿಮನೆ ಶ್ಯಾಮರಾವ್ ಅವರ ಕೃತಿ-ಪಶ್ಚಿಮ ಘಟ್ಟದ ತಪ್ಪಲಿನಲ್ಲಿ. ಮಲೆನಾಡಿನ ರೋಚಕ ಕತೆಗಳ ಭಾಗ-3.ರ ಕೃತಿ ಇದು. ಲೇಖಕರು ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಕಂಡುಂಡ ಅನುಭವಗಳಿಗೆ ಸಾಹಿತ್ಯಕ ಸ್ಪಂದನ ನೀಡಿದ ಕತೆಗಳೇ ಇಲ್ಲಿ ಸಂಕಲನಗೊಂಡಿವೆ. ಕಾಡಿನ ದಟ್ಟ ಅನುಭವಗಳು ಓದಿನ ಪರಿಣಾಮವಾಗಲಿವೆ. ಹೀಗಾಗಿ, ಇಲ್ಲಿಯ ಪ್ರತಿ ಕತೆಯೂ ಓದುಗರನ್ನು ಸೆಳೆಯುತ್ತದೆ.

About the Author

ಗಿರಿಮನೆ ಶ್ಯಾಮರಾವ್

ಗಿರಿಮನೆ ಶ್ಯಾಮರಾವ್ ಆಧುನಿಕ ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ವಿನೂತನ ರೀತಿಯ ಬರವಣೆಗೆಗಳಿಂದ ಕನ್ನಡ ಓದುಗ ಆಸಕ್ತರ ನಡುವೆ ಚಿರಪರಿಚಿತರು. ಇವರ ಹುಟ್ಟೂರು ಹಾಸನ ಜಿಲ್ಲೆಯ ಸಕಲೇಶಪುರದ ಗಾಣದಹೊಳೆ ಗ್ರಾಮ. ಪತ್ನಿ ಶಶಿಕಲಾ ಹಾಗು ಪುತ್ರ ಚೇತನ್ ಶರ್ಮ. ಕೃಷಿಕನಾಗಿ 35 ವಸಂತಗಳ ಸುದೀರ್ಘ ಅನುಭವವಿದೆ. ಪಶ್ಚಿಮ ಘಟ್ಟದ ಪ್ರಕೃತಿ, ಜೀವಜಗತ್ತಿನ ಪರಿಚಯ, ಮನುಷ್ಯರ ಮನಸ್ಸಿನ ಅವಲೋಕನ, ವೈಜ್ಞಾನಿಕವಾದ ವೇದದ ಒಳಗನ್ನು ತಿಳಿಯುವ ಕುತೂಹಲ ಇವೆಲ್ಲವೂ ಇವರನ್ನು ಬರವಣಿಗೆಯ ಕ್ಷೇತ್ರದೆಡೆಗೆ ಸೆಳೆದಿದೆ. ಹವ್ಯಾಸಿ ಪತ್ರಿಕಾ ಅಂಕಣಕಾರರಾಗಿದ್ದಾರೆ. ಮಕ್ಕಳ ಸಾಹಿತ್ಯ, ವ್ಯಕ್ತಿತ್ವ ವಿಕಸನ, ಚಿಂತನೆ, ಕಾದಂಬರಿ ಹೀಗೆ ಹಲವಾರು ...

READ MORE

Related Books