ಪತ್ರಲೇಖನ

Author : ಟಿ.ಎಸ್. ಗೋಪಾಲ್

Pages 48

₹ 35.00




Year of Publication: 2014
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ಇಂದಿನ ಡಿಜಿಟಲ್ ಮಾಧ್ಯಮದಲ್ಲಿ ಪತ್ರಲೇಖನದ ಸಂವಹನ ಕಣ್ಮರೆಯಾಗುತ್ತಿದ್ದರೂ ತನ್ನಲ್ಲಿನ ವಿಚಾರವನ್ನು ಇನ್ನೊಬ್ಬರಿಗೆ ಹೇಳಲು ಇರುವ ಪರಿಣಾಮಕಾರಿಯಾಗಿ ಪತ್ರ ಬಹುಮುಖ್ಯ ಪಾತ್ರ ವಹಿಸುತ್ತದೆ. ಬರವಣಿಗೆ ಒಂದು ಕಲೆಯಾಗಿದ್ದು ಮಕ್ಕಳ ಶೈಕ್ಷಣಿಕ ವಲಯದಲ್ಲಿ ಈ ಕೈಪಿಡಿ ಉಪಯುಕ್ತವಾಗುವಂತೆ ಲೇಖಕ ಟಿ.ಎಸ್. ಗೋಪಾಲ ಅವರು ಸಿದ್ಧಪಡಿಸಿದ್ದಾರೆ.

About the Author

ಟಿ.ಎಸ್. ಗೋಪಾಲ್

ಲೇಖಕ ಟಿ. ಎಸ್. ಗೋಪಾಲ್ ಅವರ ಹೆಸರು ತಿರು ಶ್ರೀನಿವಾಸಾಚಾರ್ಯ ಗೋಪಾಲ್. ಕನ್ನಡ ಭಾಷೆ, ಸಾಹಿತ್ಯ, ವನ್ಯಜೀವನ, ವಿಜ್ಞಾನ ಕುರಿತ ಪುಸ್ತಕಗಳನ್ನು ಬರೆದಿದ್ದಾರೆ. ಅವರ 'ಕಾಡು ಕಲಿಸುವ ಪಾಠ' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (2013) ದೊರೆತಿದೆ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಹಾಗೂ ಎಂ. ಎ. ಪದವಿ (ಚಿನ್ನದ ಪದಕ) ಪಡೆದಿರುವ ಅವರು ದಕ್ಷಿಣ ಕೊಡಗಿನ ಶ್ರೀಮಂಗಲ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅವರು ...

READ MORE

Related Books