ಪಯಣದ ಕೊನೆ

Author : ಟಿ.ಕೆ. ರಾಮರಾವ್

Pages 213

₹ 195.00




Year of Publication: 2021
Published by: ಧೃತಿ ಪ್ರಕಾಶನ,
Address: 191/22, ಜಿ-2, 2ನೇ ಕ್ರಾಸ್, ವಿದ್ಯಾನಗರ, ಕುರುಬರಹಳ್ಳಿ ಮುಖ್ಯರಸ್ತೆ, ಪಿ. ಅಂಡ್ ಟಿ. ಎಂಪ್ಲಾಯಿಸ್ ಕಾಲೋನಿ, ಬೆಂಗಳೂರು-86
Phone: 9845313583

Synopsys

ಖ್ಯಾತ ಕಾದಂಬರಿಕಾರ ಟಿ.ಕೆ. ರಾಮರಾವ್ ಅವರ ಕಾದಂಬರಿ-ಪಯಣದ ಕೊನೆ. ಸಾಮಾಜಿಕ ವಿಷಯ ವಸ್ತುವನ್ನು ಒಳಗೊಂಡ ಕಾದಂಬರಿಯು ವಸ್ತು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ, ಪಾತ್ರಗಳ ಸೃಷ್ಟಿ, ಪರಿಣಾಮಕಾರಿ ಸಂಭಾಷಣೆಗಳು ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.

About the Author

ಟಿ.ಕೆ. ರಾಮರಾವ್
(07 October 1931 - 11 January 1988)

ಪತ್ತೇದಾರಿ ಕಾದಂಬರಿಕಾರ ಟಿ.ಕೆ. ರಾಮರಾಯರು (ಜನನ:07-10-1931)  ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದವರು. ತಂದೆ ಟಿ. ಕೃಷ್ಣಮೂರ್ತಿ. ರೈಲ್ವೆ ಇಲಾಖೆಯಲ್ಲಿ ಸ್ಟೇಷನ್‌ ಮಾಸ್ಟರ್ ಆಗಿದ್ದವರು, ತಾಯಿ ನಾಗಮ್ಮ. ಕಡೂರು, ಅರಸೀಕೆರೆ ಇತರೆಡೆ ಆರಂಭಿಕ ಶಿಕ್ಷಣ, ಕೋಲಾರದಲ್ಲಿ. ಹೈಸ್ಕೂಲ್ ಶಿಕ್ಷಣ, ಪತ್ತೇದಾರಿ ಕಾದಂಬರಿ ‘ಭಾಸ್ಕರ ಅಥವಾ ಸೇಡು’. ಕಾಲೇಜು ಓದುತ್ತಿರುವಾಗಲೇ ಅಲೆಕ್ಸಾಂಡರ್ ಡ್ಯೂಮ, ವಿಕ್ಟರ್ ಹ್ಯೂಗೋ, ಥಾಮರ್ಸ್ ಹಾರ್ಡಿ, ಬರ್ನಾರ್ಡ್‌ ಷಾ -ಇವರ ಅಚ್ಚುಮೆಚ್ಚಿನ ಲೇಖಕರು. ಬಿ.ಎಸ್‌ಸಿ. ಆನರ್ಸ್ ಪದವೀಧರರು. ಗಾಂಧಿನಗರದ ಹೈಸ್ಕೂಲಿನಲ್ಲಿ ಅಧ್ಯಾಪಕರಾಗಿದ್ದರು. ಮದರಾಸಿನಲ್ಲಿ ರೈಲ್ವೆಗಾರ್ಡ್ ಎಂದು ಕೆಲಸ ಮಾಡಿದರು.  ರೈಲ್ವೆಯಲ್ಲಿದ್ದ ತಂದೆಯವರ ನಿಧನದಿಂದ ಇವರಿಗೆ ಮಾನವೀಯ ದೃಷ್ಟಿಯಿಂದ ಕೆಲಸ ನೀಡಲಾಗಿತು. ಆದರೆ, ಅಣ್ಣನ ಸಾವು ಸಂಭವಿಸಿತು. ಕುಟುಂಬ ...

READ MORE

Related Books