ಪೊಲೀಸ್ ಜೀವನದಲ್ಲಿ ಹಾಸ್ಯ

Author : ಡಿ.ವಿ. ಗುರುಪ್ರಸಾದ್

Pages 212

₹ 180.00




Year of Publication: 2018
Published by: ಬೀchi ಪ್ರಕಾಶನ
Address: ಇ ಬ್ಲಾಕ್ ಬಡಾವಣೆ, ಕೊಡಿಗೆಹಳ್ಳಿ ಗೇಟ್, ಸ್ವಾತಿ ಗಾರ್ಡನ್ ಹೋಟೆಲ್ ಹಿಂಭಾಗ, ಸಹಕಾರ ನಗರ ಬೆಂಗಳೂರು- 560092
Phone: 9844009383

Synopsys

ಲೇಖಕ ಡಿ.ವಿ. ಗುರುಪ್ರಸಾದ್ ಅವರು ವೃತ್ತಿಯಿಂದ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿ. ಪ್ರವೃತ್ತಿಯಿಂದ ಸಾಹಿತ್ಯಾಸಕ್ತರು. ತಮ್ಮ ವೃತ್ತಿ ಜೀವನದಲ್ಲಿ ಕಂಡುಂಡ ಹಾಸ್ಯಭರಿತ ಕ್ಷಣಗಳನ್ನು ಅವರು ದಾಖಲಿಸಿದ್ದೇ ಈ ಕೃತಿ. ವೃತ್ತಿ ಸಂಬಂಧಿ ಹಾಸ್ಯ ಬರಹಗಳು ಓದುಗರ ಗಮನ ಸೆಳೆಯುತ್ತವೆ. 

About the Author

ಡಿ.ವಿ. ಗುರುಪ್ರಸಾದ್

ಲೇಖಕ ಡಿ.ವಿ. ಗುರುಪ್ರಸಾದ್ ಅವರು ನಿವೃತ್ತ ಪೊಲೀಸ್ ಅಧಿಕಾರಿಗಳಾಗಿದ್ದು, ರಾಜ್ಯದ ಪೊಲೀಸ್ ಗುಪ್ತಚರದಳ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ತಮ್ಮ ವೃತ್ತಿ ಬದುಕಿನ ಅನುಭವ ಮತ್ತು ತಮ್ಮ ವಿಚಾರಗಳನ್ನು ಕೃತಿಗಳ ಮೂಲಕ ದಾಖಲಿಸುವ ಇವರು ಕ್ರೈಂ ಲೋಕದ ವಿಸ್ಮಯ, ವಿಚಿತ್ರ ಸಂಗತಿಗಳನ್ನು ಓದುಗರಮುಂದಿಡುತ್ತಾ ಬಂದಿದ್ದಾರೆ.  ‘ಪೊಲೀಸ್ ಜೀವನದಲ್ಲಿ ಹಾಸ್ಯ', 'ವೀರಪ್ಪನ್ : ದಂತಚೋರನ ಬೆನ್ನಟ್ಟಿ', 'ಕೈಗೆ ಬಂದ ತುತ್ತು’, ‘ಪೊಲೀಸ್ ಎನ್ ಕೌಂಟರ್’, 'ಕ್ರೈಂ ಕಥೆಗಳು', 'ನೀವು ಒಮ್ಮೆ ಫೇಲ್ ಆಗಲೇಬೇಕು', 'ಅಪರಾಧಗಳ ಆ ಕ್ಷಣ', 'ವಿಶ್ವಪರ್ಯಟನೆ', 'ರಾಜೀವ್ ಗಾಂಧಿ ಭೀಕರ ಹತ್ಯೆ', 'ವೈವಿಧ್ಯತೆಯಲ್ಲಿ ಸಾಮ್ಯತೆ -ಯುರೋಪಿನ ಹದಿನಾಲ್ಕು ದೇಶಗಳು', 'ಗಲ್ಲುಗಂಬದ ...

READ MORE

Related Books