ಪೂರ್ವಾಪರ

Author : ಎಂ.ಕೆ. ಇಂದಿರಾ

Pages 136

₹ 90.00




Year of Publication: 2016
Published by: ಅನಿತಾ ಪ್ರಕಾಶನ
Address: ಬೆಂಗಳೂರು

Synopsys

ಮಲೆನಾಡಿನ ಸುಂದರ ನೈಸರ್ಗಿಕ ಚಿತ್ರಣವನ್ನು ಕಾದಂಬರಿಯಲ್ಲಿ ಕಟ್ಟಿಕೊಡುವ ಖ್ಯಾತಿಯ ಎಂ.ಕೆ.ಇಂದಿರಾ ಅವರ ಸಾಮಾಜಿಕ ಕಾದಂಬರಿ-ಪೂರ್ವಾಪರ. ಕೌಟುಂಬಿಕ ಸಂಬಂಧಗಳು, ಸಾಮಾಜಿಕ ಒಪ್ಪಿಗೆ-ತಿರಸ್ಕಾರಗಳು, ನೈತಿಕ ಪ್ರಜ್ಞೆ, ಸಾಮಾಜಿಕ ಹೊಣೆಗಾರಿಕೆ  ಇತ್ಯಾದಿ ಪರಿಕಲ್ಪನೆಗಳ ಸರಳೀಕರಣವಾಗಿ ಈ ಕಾದಂಬರಿಯು ತನ್ನ ಕಥಾ ವಸ್ತುವನ್ನು ಹೊಂದಿದೆ.

About the Author

ಎಂ.ಕೆ. ಇಂದಿರಾ
(05 January 1917 - 15 March 1994)

ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಪ್ರಸಿದ್ದ ಕಾದಂಬರಿಗಾರ್ತಿಯರಲ್ಲಿ ಒಬ್ಬರಾದ ಎಂ.ಕೆ.ಇಂದಿರ ಹುಟ್ಟಿದ್ದು 05-01-1917 ರಂದು. ಊರು ಮಲೆನಾಡಿನ ತೀರ್ಥಹಳ್ಳಿ. ತಂದೆ ತರೀಕೆರೆ ಸೂರ್ಯನಾರಾಯಣ, ತಾಯಿ ಬನಶಂಕರಮ್ಮ. ಇಂದಿರಾ ಓದಿದ್ದು, ಕನ್ನಡ ಮಾಧ್ಯಮಿಕ ಶಾಲೆಯ  2ನೇಯ ತರಗತಿವರೆಗೆ ಮಾತ್ರ. ತಮ್ಮ 12 ವರ್ಷಕ್ಕೆ ಮದುವೆಯಾಯಿತು. ಅವರು ಬರೆಯಲು ಆರಂಭಿಸಿದ್ದು 1963ರಲ್ಲಿ. ತುಂಗಭದ್ರ ಅವರ ಮೊದಲ ಕೃತಿ. ಮಲೆನಾಡಿನ ಸಹ್ಯಾದ್ರಿಶ್ರೇಣಿ, ಭೀಮವೃಕ್ಷರಾಜಿ, ಹಕ್ಕಿಗಳ ಇಂಚರ, ಹಸಿರು.ಇವೆಲ್ಲವೂ ಇಂದಿರ ಅವರ ಕಾದಂಬರಿಗಳಲ್ಲಿ ರಾರಾಜಿಸಿರುತ್ತವೆ. ಅವರ ಮೊಟ್ಟಮೊದಲ ಕಾದಂಬರಿ "ತುಂಗಭದ್ರ"."ತುಂಗಭದ್ರೆ"ಯನ್ನು ಮೆಚ್ಚಿಕೊಂಡು ಕೀರ್ತಿನಾಥ ಕುರ್ತಕೋಟಿಯವರು ಒಂದು ಧೀರ್ಘವಾದ ಮುನ್ನುಡಿ ಬರೆದರು.ಈ ಕಾದಂಬರಿ ವಿಶ್ವವಿದ್ಯಾನಿಲಯದ ಪದವಿ ...

READ MORE

Related Books