ಪೂರ್ವೋತ್ತರ ಪರಿಣಯ

Author : ಬಾಲಚಂದ್ರ ಜಯಶೆಟ್ಟಿ

Pages 140

₹ 115.00




Year of Publication: 2018
Published by: ಬಸವ ಪ್ರಕಾಶನ ಮತ್ತು ಪುಸ್ತಕ ವ್ಯಾಪಾರಿಗಳು
Address: ಮುಖ್ಯ ರಸ್ತೆ, ಕಲಬುರಗಿ
Phone: 08472222431

Synopsys

ಲೇಖಕ ಪ್ರೊ. ಭಾಲಚಂದ್ರ ಜಯಶೆಟ್ಟಿ ಅವರು ತಮ್ಮ ಮದುವೆಯ ನಿಶ್ಚಿತಾರ್ಥ ನಂತರದ ಕಾಲಾವಧಿಯಲ್ಲಿ ತಮ್ಮ ಬಾಳಸಂಗಾತಿಯೊಂದಿಗೆ ನಡೆಸಿದ ವೈಯಕ್ತಿಕ ಮತ್ತು ಅಂತರಂಗಿಕ ಪತ್ರ ವ್ಯವಹಾರದ ಯಥಾವತ್ತಾದ ಪತ್ರಗಳ ಸಂಗ್ರಹ ‘ಪೂರ್ವೋತ್ತರ ಪರಿಣಯ ’. ಈ ಪತ್ರಗಳ ಮೂಲಕ ಲೇಖಕರ ಮನಸ್ಸಿನ ಒಳತೋಟಿಯ ಸಂಕೇತಗಳನ್ನು, ಚಿಂತನಾ ಅಭಿವ್ಯಕ್ತಿಗಳನ್ನು ಕಾಣಬಹುದು.

About the Author

ಬಾಲಚಂದ್ರ ಜಯಶೆಟ್ಟಿ
(22 November 1939)

ಲೇಖಕ, ಅನುವಾದಕ ಭಾಲಚಂದ್ರ ಜಯಶೆಟ್ಟಿ ಅವರು ಮೂಲತಃ ಬೀದರ ಜಿಲ್ಲೆಯವರು. ಬೀದರ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ರಾಜೇಶ್ವರದಲ್ಲಿ  ಜನಿಸಿದ ಅವರು ಪ್ರಾಥಮಿಕ ಶಿಕ್ಷಣವನ್ನು ರಾಜೇಶ್ವರ, ಬಸವಕಲ್ಯಾಣದಲ್ಲಿ ಪಡೆದರು. ಆನಂತರ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಥಮ ಶ್ರೇಣಿಯಲ್ಲಿ ಎಂ.ಎ ಪದವಿ ಪಡೆದರು. ಕನ್ನಡ, ಹಿಂದಿ, ಮರಾಠಿ ಭಾಷೆಗಳಲ್ಲಿ ಪ್ರಭುತ್ವ ಪಡೆದಿದ್ದ ಅವರು ಶಿಕ್ಷಣ ಇಲಾಖೆಯಲ್ಲಿ ವೃತ್ತಿಯನ್ನು ಆರಂಭಿಸಿದರು.  ಸರಕಾರಿ ಪದವಿ ಮಹಾವಿದ್ಯಾಲಯ ಯಾದಗಿರಿ, ಸರಕಾರಿ ಮಹಾವಿದ್ಯಾಲಯ ಗುಲಬರ್ಗಾ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೀದರ ಮುಂತಾದೆಡೆ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 1997ರಲ್ಲಿ ನಿವೃತ್ತಿಯಾದರು. ಹಲವಾರು ಶಿಕ್ಷಣ ಸಂಸ್ಥೆಗಳ ...

READ MORE

Related Books