ಪೌರ್ಣಮಿ

Author : ಎಂ.ಕೆ. ಇಂದಿರಾ

Pages 144

₹ 68.00




Year of Publication: 2014
Published by: ಹೇಮಂತ ಸಾಹಿತ್ಯ
Address: ನಂ.972, ಸಿ, 4ನೇ ಇ ಬ್ಲಾಕ್, 10ನೇ ಮುಖ್ಯರಸ್ತೆ, ರಾಜಾಜಿನಗರ, ಬೆಂಗಳೂರು-560060
Phone: 08023507170

Synopsys

ಎಂ.ಕೆ. ಇಂದಿರಾ ಅವರು ಬರೆದ ಕಾದಂಬರಿ-ಪೌರ್ಣಮಿ. ಇದೊಂದು ಸಾಮಾಜಿಕ ಕಾದಂಬರಿ. ಮಲೆನಾಡಿನ ನಿಸರ್ಗ ರಮ್ಯತೆಯನ್ನು ಸುಂದರವಾಗಿ ಕಟ್ಟಿಕೊಡುವ ಖ್ಯಾತಿಯ ಲೇಖಕಿ ‘ಪೌರ್ಣಮಿ’ ಕಾದಂಬರಿಯನ್ನೂ ಸಹ ಹೃದಯಂಗಮವಾಗಿ ಚಿತ್ರಿಸಿದ್ದಾರೆ. ಕಥೆಯ ವಸ್ತು, ಸನ್ನಿವೇಶಗಳ ಜೋಡಣೆ, ನಿರೂಪಣೆ ಶೈಲಿಯಿಂದ ಓದುಗರನ್ನುಈ ಕಾದಂಬರಿಯು ಸೆಳೆಯುತ್ತದೆ.

About the Author

ಎಂ.ಕೆ. ಇಂದಿರಾ
(05 January 1917 - 15 March 1994)

ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಪ್ರಸಿದ್ದ ಕಾದಂಬರಿಗಾರ್ತಿಯರಲ್ಲಿ ಒಬ್ಬರಾದ ಎಂ.ಕೆ.ಇಂದಿರ ಹುಟ್ಟಿದ್ದು 05-01-1917 ರಂದು. ಊರು ಮಲೆನಾಡಿನ ತೀರ್ಥಹಳ್ಳಿ. ತಂದೆ ತರೀಕೆರೆ ಸೂರ್ಯನಾರಾಯಣ, ತಾಯಿ ಬನಶಂಕರಮ್ಮ. ಇಂದಿರಾ ಓದಿದ್ದು, ಕನ್ನಡ ಮಾಧ್ಯಮಿಕ ಶಾಲೆಯ  2ನೇಯ ತರಗತಿವರೆಗೆ ಮಾತ್ರ. ತಮ್ಮ 12 ವರ್ಷಕ್ಕೆ ಮದುವೆಯಾಯಿತು. ಅವರು ಬರೆಯಲು ಆರಂಭಿಸಿದ್ದು 1963ರಲ್ಲಿ. ತುಂಗಭದ್ರ ಅವರ ಮೊದಲ ಕೃತಿ. ಮಲೆನಾಡಿನ ಸಹ್ಯಾದ್ರಿಶ್ರೇಣಿ, ಭೀಮವೃಕ್ಷರಾಜಿ, ಹಕ್ಕಿಗಳ ಇಂಚರ, ಹಸಿರು.ಇವೆಲ್ಲವೂ ಇಂದಿರ ಅವರ ಕಾದಂಬರಿಗಳಲ್ಲಿ ರಾರಾಜಿಸಿರುತ್ತವೆ. ಅವರ ಮೊಟ್ಟಮೊದಲ ಕಾದಂಬರಿ "ತುಂಗಭದ್ರ"."ತುಂಗಭದ್ರೆ"ಯನ್ನು ಮೆಚ್ಚಿಕೊಂಡು ಕೀರ್ತಿನಾಥ ಕುರ್ತಕೋಟಿಯವರು ಒಂದು ಧೀರ್ಘವಾದ ಮುನ್ನುಡಿ ಬರೆದರು.ಈ ಕಾದಂಬರಿ ವಿಶ್ವವಿದ್ಯಾನಿಲಯದ ಪದವಿ ...

READ MORE

Related Books