ಪ್ರಾಚೀನ ಭಾರತದಲ್ಲಿ ಭೌತಿಕವಾದ

Author : ಜಿ. ರಾಮಕೃಷ್ಣ

Pages 200

₹ 90.00




Year of Publication: 2014
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 08022203580

Synopsys

ಚಿಂತಕ ಜಿ. ರಾಮಕೃಷ್ಣ ಅವರು ಅನುವಾದಿಸಿದ ಕೃತಿ -ಪ್ರಾಚೀನ ಭಾರತದ ಭೌತಿಕವಾದ. ದೇವೀಪ್ರಸಾದ ಚಟ್ಟೋಪಾಧ್ಯಾಯರು ಇಂಗ್ಲಿಷಿನಲ್ಲಿ ಬರೆದಿದ್ದರು. ಚಾರ್ವಾಕ ಲೋಕಾಯತ ದರ್ಶನದ ಒಂದು ಆಧ್ಯಯನದ ಭಾಗವಾಗಿ ಈ ಕೃತಿಯನ್ನು ಉತ್ತಮವಾಗಿ ಅನುವಾದಿಸಲಾಗಿದ್ದು, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1989) ಲಭಿಸಿದೆ.

About the Author

ಜಿ. ರಾಮಕೃಷ್ಣ

ಜಿ. ರಾಮಕೃಷ್ಣ ಸಂಸ್ಕೃತದಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಮತ್ತು ಪಿಎಚ್.ಡಿ. ಪದವಿಗಳನ್ನೂ, ಪುಣೆ ಹಾಗೂ ವೇಲ್ ವಿಶ್ವವಿದ್ಯಾನಿಲಯಗಳಿಂದ ಇಂಗ್ಲಿಷ್‌ನಲ್ಲಿ ಎಂ.ಎ. ಪದವಿಗಳನ್ನೂ ಪಡೆದಿದ್ದಾರೆ. ಮಹಾಡಿನ ಡಾ.ಅಂಬೇಡ್ಕರ್ ಕಾಲೇಜು ಮತ್ತು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜುಗಳಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ ಸುಮಾರು ಮೂವತ್ತು ವರ್ಷ ಕೆಲಸ ಮಾಡಿದ್ದಾರೆ, ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕರಾಗಿದ್ದುಕೊಂಡು “ಭಾರತೀಯ ವಿಜ್ಞಾನದ ಹಾದಿ” ಎಂಬ ಮೌಲಿಕ ಕೃತಿಯನ್ನು ರಚಿಸಿದ್ದಾರೆ. ಇವರ “ಮುನ್ನೋಟ' ಹಾಗೂ 'ಆಯತನ' ಗ್ರಂಥಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಬಹುಮಾನ ಲಭ್ಯವಾಗಿದೆ. ಮಾರ್ಕ್ಸ್‌ವಾದಿ ಅಧ್ಯಯನಗಳಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಭಗತ್‌ಸಿಂಗ್, ಚೆ ಗೆವಾರಾ, ...

READ MORE

Awards & Recognitions

Related Books